2 Samuel · chapter 17 · verse 2
2 Samuel 17:2 in Kannada
ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
Avanu danidavanoo dhairyagundidavanoo aagi ruvaagale phakkane avana mele biddu avanannu bedarisuvenu, avana janarellaroo odihogu varu.
2 Samuel 17:2 in English
- King James Version (KJV)
- And I will come upon him while he [is] weary and weak handed, and will make him afraid: and all the people that [are] with him shall flee; and I will smite the king only:
- World English Bible (WEB)
- I will come on him while he is weary and exhausted, and will make him afraid. All the people who are with him will flee. I will strike the king only,
- American Standard Version (ASV)
- and I will come upon him while he is weary and weak-handed, and will make him afraid; and all the people that are with him shall flee; and I will smite the king only;
- Bible in Basic English (BBE)
- And I will come up with him when he is tired and feeble, and make him full of fear: and all the people with him will go in flight; and I will make an attack on the king only:
- Darby Translation (DBY)
- and I will come upon him while he is weary and weak-handed, and will make him afraid; and all the people that are with him shall flee; and I will smite the king only;
- Webster's Bible (WBS)
- And I will come upon him while he [is] weary and weak-handed, and will make him afraid: and all the people that [are] with him shall flee; and I will smite the king only:
- Young's Literal Translation (YLT)
- and come upon him, and he weary and feeble-handed, and I have caused him to tremble, and all the people have fled who [are] with him, and I have smitten the king by himself,
Read in context
- 1ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
- 2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- 3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
Cross references
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- 2 Samuel 16:14 2 ಸಮುವೇಲನು 16:14ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
- John 11:50 ಯೋಹಾನನು 11:50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- Matthew 26:31 ಮತ್ತಾಯನು 26:31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Matthew 21:38 ಮತ್ತಾಯನು 21:38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- Deuteronomy 25:18 ಧರ್ಮೋಪದೇಶಕಾಂಡ 25:18ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- John 18:4–8 ಯೋಹಾನನು 18:4–8ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು.