2 Samuel · chapter 17 · verse 20
2 Samuel 17:20 in Kannada
ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
Abshaalomana sevakaru maneyolage bandu aa streeyannu--aheemaa chanoo yonaataananoo elli endu kelidaaga avalu avarige--hallavannu daatihodaru andalu. Avaru huduki kaanade hogi yeroosalemige hintirugidaru.
2 Samuel 17:20 in English
- King James Version (KJV)
- And when Absalom’s servants came to the woman to the house, they said, Where [is] Ahimaaz and Jonathan? And the woman said unto them, They be gone over the brook of water. And when they had sought and could not find [them], they returned to Jerusalem.
- World English Bible (WEB)
- Absalom’s servants came to the woman to the house; and they said, “Where are Ahimaaz and Jonathan?” The woman said to them, “They have gone over the brook of water.” When they had sought and could not find them, they returned to Jerusalem.
- American Standard Version (ASV)
- And Absalom’s servants came to the woman to the house; and they said, Where are Ahimaaz and Jonathan? And the woman said unto them, They are gone over the brook of water. And when they had sought and could not find them, they returned to Jerusalem.
- Bible in Basic English (BBE)
- And Absalom's servants came to the woman at the house and said, Where are Ahimaaz and Jonathan? And the woman said to them, They have gone from here to the stream. And after searching for them, and seeing nothing of them, they went back to Jerusalem.
- Darby Translation (DBY)
- And Absalom's servants came to the woman to the house, and said, Where are Ahimaaz and Jonathan? And the woman said to them, They have gone over the brook of water. And they sought and could not find [them], and returned to Jerusalem.
- Webster's Bible (WBS)
- And when Absalom's servants came to the woman to the house, they said, Where [is] Ahimaaz and Jonathan? And the woman said to them, they have gone over the brook of water. And when they had sought and could not find [them] , they returned to Jerusalem.
- Young's Literal Translation (YLT)
- And the servants of Absalom come in unto the woman to the house, and say, 'Where [are] Ahimaaz and Jonathan?' and the woman saith to them, 'They passed over the brook of water;' and they seek, and have not found, and turn back to Jerusalem.
Read in context
- 18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
- 19ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
- 20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
- 21ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
- 22ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
Cross references
- Exodus 1:19 ವಿಮೋಚನಕಾಂಡ 1:19ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.
- 1 Samuel 27:11–12 1 ಸಮುವೇಲನು 27:11–12ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು. ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- 1 Samuel 21:2 1 ಸಮುವೇಲನು 21:2ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
- 2 Samuel 15:34 2 ಸಮುವೇಲನು 15:34ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
- Joshua 2:3–5 ಯೆಹೋಶುವ 2:3–5ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು. ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
- Joshua 2:22–23 ಯೆಹೋಶುವ 2:22–23ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು. ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- 1 Samuel 19:12–17 1 ಸಮುವೇಲನು 19:12–17ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
Original words (Hebrew)
- Absalom’s · H53אֲבִישָׁלוֹם ʼĂbîyshâlôwm
- servants · H5650עֶבֶד ʻebed
- came · H935בּוֹא bôwʼ
- woman · H802אִשָּׁה ʼishshâh
- house · H1004בַּיִת bayith
- said · H559אָמַר ʼâmar
- Ahimaaz · H290אֲחִימַעַץ ʼĂchîymaʻats
- Jonathan · H3083יְהוֹנָתָן Yᵉhôwnâthân
- woman · H802אִשָּׁה ʼishshâh
- said · H559אָמַר ʼâmar
- over · H5674עָבַר ʻâbar
- brook · H4323מִיכָל mîykâl
- water · H4325מַיִם mayim
- sought · H1245בָּקַשׁ bâqash
- find · H4672מָצָא mâtsâʼ
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim