Skip to content
ThuthiThuthiThuthi
2 Samuel · chapter 17 · verse 22

2 Samuel 17:22 in Kannada

ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.

Aaga daaveedanoo avana sangada idda ellaa janaroo eddu yordanannu daatidaru. Udayavaaguva dakkinta munche obbaraadaroo hindulidiralilla.

2 Samuel 17:22 in English

King James Version (KJV)
Then David arose, and all the people that [were] with him, and they passed over Jordan: by the morning light there lacked not one of them that was not gone over Jordan.
World English Bible (WEB)
Then David arose, and all the people who were with him, and they passed over the Jordan. By the morning light there lacked not one of them who had not gone over the Jordan.
American Standard Version (ASV)
Then David arose, and all the people that were with him, and they passed over the Jordan: by the morning light there lacked not one of them that was not gone over the Jordan.
Bible in Basic English (BBE)
So David and all the people who were with him went up over Jordan: when dawn came, every one of them had gone over Jordan.
Darby Translation (DBY)
Then David arose, and all the people that were with him, and they passed over the Jordan; by the morning light there was not one of them missing that had not gone over the Jordan.
Webster's Bible (WBS)
Then David arose, and all the people that [were] with him, and they passed over Jordan: by the morning light there lacked not one of them that had not gone over Jordan.
Young's Literal Translation (YLT)
And David riseth, and all the people who [are] with him, and they pass over the Jordan, till the light of the morning, till one hath not been lacking who hath not passed over the Jordan.

Read in context

  1. 20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
  2. 21ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
  3. 22ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
  4. 23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
  5. 24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
Read all of 2 Samuel 17

Cross references

Original words (Hebrew)

2 Samuel 17:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.