Skip to content
ThuthiThuthiThuthi
2 Samuel · chapter 17 · verse 24

2 Samuel 17:24 in Kannada

ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.

Daaveedanu mahanayimige bandanu. Ida llade abshaalomanoo avana sangada israa yel ellaa janaroo yordanannu daatidaru.

2 Samuel 17:24 in English

King James Version (KJV)
Then David came to Mahanaim. And Absalom passed over Jordan, he and all the men of Israel with him.
World English Bible (WEB)
Then David came to Mahanaim. Absalom passed over the Jordan, he and all the men of Israel with him.
American Standard Version (ASV)
Then David came to Mahanaim. And Absalom passed over the Jordan, he and all the men of Israel with him.
Bible in Basic English (BBE)
And David came to Mahanaim. And Absalom, with all the men of Israel, went over Jordan.
Darby Translation (DBY)
And David came to Mahanaim. And Absalom passed over the Jordan, he and all the men of Israel with him.
Webster's Bible (WBS)
Then David came to Mahanaim. And Absalom passed over Jordan, he and all the men of Israel with him.
Young's Literal Translation (YLT)
And David came to Mahanaim, and Absalom passed over the Jordan, he and all the men of Israel with him;

Read in context

  1. 22ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
  2. 23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
  3. 24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
  4. 25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
  5. 26ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.
Read all of 2 Samuel 17

Cross references

Original words (Hebrew)

2 Samuel 17:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.