2 Samuel · chapter 17 · verse 25
2 Samuel 17:25 in Kannada
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
Abshaalomanu yovaabanige badalaagi amaasanannu sainyada adhipatiyannaagi nemisidanu. Naahaashanige magalaada abeegailala balige praveshisida israayelyanaada itranemba hesarulla ee amaasanu obba maganaagiddanu. Abeegailalu yovaabana taayiyaada cherooyalige sahodariyaagiddalu.
2 Samuel 17:25 in English
- King James Version (KJV)
- And Absalom made Amasa captain of the host instead of Joab: which Amasa [was] a man’s son, whose name [was] Ithra an Israelite, that went in to Abigail the daughter of Nahash, sister to Zeruiah Joab’s mother.
- World English Bible (WEB)
- Absalom set Amasa over the army instead of Joab. Now Amasa was the son of a man whose name was Ithra the Israelite, who went in to Abigail the daughter of Nahash, sister to Zeruiah, Joab’s mother.
- American Standard Version (ASV)
- And Absalom set Amasa over the host instead of Joab. Now Amasa was the son of a man, whose name was Ithra the Israelite, that went in to Abigal the daughter of Nahash, sister to Zeruiah, Joab’s mother.
- Bible in Basic English (BBE)
- And Absalom put Amasa at the head of the army in place of Joab. Now Amasa was the son of a man named Ithra the Ishmaelite, who had been the lover of Abigail, the daughter of Jesse, sister of Zeruiah, Joab's mother.
- Darby Translation (DBY)
- And Absalom set Amasa over the host instead of Joab; which Amasa was the son of a man whose name was Jithra the Israelite, that went in to Abigail the daughter of Nahash, sister to Zeruiah, Joab's mother.
- Webster's Bible (WBS)
- And Absalom made Amasa captain of the host instead of Joab: which Amasa [was] a man's son, whose name [was] Ithra, an Israelite, that went in to Abigail the daughter of Nahash, sister to Zeruiah, Joab's mother.
- Young's Literal Translation (YLT)
- and Amasa hath Absalom set instead of Joab over the host, and Amasa [is] a man's son whose name is Ithra the Israelite who hath gone in unto Abigail, daughter of Nahash, sister of Zeruiah, mother of Joab;
Read in context
- 23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- 24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
- 25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 26ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ದಂಡಿಳಿದರು.
- 27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
Cross references
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Chronicles 2:13 1 ಪೂರ್ವಕಾಲವೃತ್ತಾಂತ 2:13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 2 Samuel 20:9–12 2 ಸಮುವೇಲನು 20:9–12ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು. ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು. ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
- 2 Samuel 20:4 2 ಸಮುವೇಲನು 20:4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
- 1 Kings 2:32 1 ಅರಸುಗಳು 2:32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 1 Chronicles 2:16–17 1 ಪೂರ್ವಕಾಲವೃತ್ತಾಂತ 2:16–17ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು. ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
- 1 Kings 2:5 1 ಅರಸುಗಳು 2:5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
Original words (Hebrew)
- Absalom · H53אֲבִישָׁלוֹם ʼĂbîyshâlôwm
- made · H7760שׂוּם sûwm
- Amasa · H6021עֲמָשָׂא ʻĂmâsâʼ
- host · H6635צָבָא tsâbâʼ
- Joab · H3097יוֹאָב Yôwʼâb
- Amasa · H6021עֲמָשָׂא ʻĂmâsâʼ
- man’s · H376אִישׁ ʼîysh
- son · H1121בֵּן bên
- name · H8034שֵׁם shêm
- Ithra · H3501יִתְרָא Yithrâʼ
- Israelite · H3481יִשְׂרְאֵלִי Yisrᵉʼêlîy
- in · H935בּוֹא bôwʼ
- Abigail · H26אֲבִיגַיִל ʼĂbîygayil
- daughter · H1323בַּת bath
- Nahash · H5176נָחָשׁ Nâchâsh
- sister · H269אָחוֹת ʼâchôwth
- Zeruiah · H6870צְרוּיָה Tsᵉrûwyâh
- Joab’s · H3097יוֹאָב Yôwʼâb
- mother · H517אֵם ʼêm