Skip to content
ThuthiThuthiThuthi
2 Samuel · chapter 17 · verse 26

2 Samuel 17:26 in Kannada

ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.

Heegeye israaye lyaroo abshaalomanoo gilyaad deshadalli dandilidaru.

2 Samuel 17:26 in English

King James Version (KJV)
So Israel and Absalom pitched in the land of Gilead.
World English Bible (WEB)
Israel and Absalom encamped in the land of Gilead.
American Standard Version (ASV)
And Israel and Absalom encamped in the land of Gilead.
Bible in Basic English (BBE)
And Israel and Absalom put up their tents in the land of Gilead.
Darby Translation (DBY)
And Israel and Absalom encamped in the land of Gilead.
Webster's Bible (WBS)
So Israel and Absalom encamped in the land of Gilead.
Young's Literal Translation (YLT)
and Israel encampeth with Absalom [in] the land of Gilead.

Read in context

  1. 24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
  2. 25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
  3. 26ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.
  4. 27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌
  5. 28ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Read all of 2 Samuel 17

Cross references

Original words (Hebrew)

2 Samuel 17:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.