2 Samuel · chapter 17 · verse 27
2 Samuel 17:27 in Kannada
ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
Daaveedanu mahanayimige bandaaga enaa yitandare, ammonana makkala rabbaa pattanada naahaashana maganaada shobiyoo lodebaa rina oorinavanaagiruva avmeాyelana maganaada maakeer
2 Samuel 17:27 in English
- King James Version (KJV)
- And it came to pass, when David was come to Mahanaim, that Shobi the son of Nahash of Rabbah of the children of Ammon, and Machir the son of Ammiel of Lo-debar, and Barzillai the Gileadite of Rogelim,
- World English Bible (WEB)
- When David had come to Mahanaim, Shobi the son of Nahash of Rabbah of the children of Ammon, and Machir the son of Ammiel of Lodebar, and Barzillai the Gileadite of Rogelim,
- American Standard Version (ASV)
- And it came to pass, when David was come to Mahanaim, that Shobi the son of Nahash of Rabbah of the children of Ammon, and Machir the son of Ammiel of Lo-debar, and Barzillai the Gileadite of Rogelim,
- Bible in Basic English (BBE)
- Now when David had come to Mahanaim, Shobi, the son of Nahash of Rabbah, the Ammonite, and Machir, the son of Ammiel of Lo-debar, and Barzillai the Gileadite of Rogelim,
- Darby Translation (DBY)
- And as soon as David came to Mahanaim, Shobi the son of Nahash of Rabbah of the children of Ammon, and Machir the son of Ammiel of Lo-debar, and Barzillai the Gileadite of Rogelim,
- Webster's Bible (WBS)
- And it came to pass, when David had come to Mahanaim, that Shobi the son of Nahash of Rabbah of the children of Ammon, and Machir the son of Ammiel of Lo-debar, and Barzillai the Gileadite of Rogelim,
- Young's Literal Translation (YLT)
- And it cometh to pass at the coming in of David to Mahanaim, that Shobi, son of Nahash, from Rabbah of the Bene-Ammon, and Machir son of Ammiel, from Lo-Debar, and Barzillai the Gileadite, from Rogelim,
Read in context
- 25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 26ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ದಂಡಿಳಿದರು.
- 27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
- 28ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- 29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Cross references
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- 2 Samuel 10:1–2 2 ಸಮುವೇಲನು 10:1–2ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
- 2 Samuel 9:4 2 ಸಮುವೇಲನು 9:4ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
- Ezra 2:61 ಎಜ್ರನು 2:61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
- 1 Samuel 11:1 1 ಸಮುವೇಲನು 11:1ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
- 2 Samuel 12:26 2 ಸಮುವೇಲನು 12:26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
- 2 Samuel 12:29–30 2 ಸಮುವೇಲನು 12:29–30ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು. ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- 2 Samuel 19:31–39 2 ಸಮುವೇಲನು 19:31–39ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು. ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು? ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು? ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು. ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
Original words (Hebrew)
- David · H1732דָּוִד Dâvid
- come · H935בּוֹא bôwʼ
- Mahanaim · H4266מַחֲנַיִם Machănayim
- Shobi · H7629שֹׁבִי Shôbîy
- son · H1121בֵּן bên
- Nahash · H5176נָחָשׁ Nâchâsh
- Rabbah · H7237רַבָּה Rabbâh
- children · H1121בֵּן bên
- Ammon · H5983עַמּוֹן ʻAmmôwn
- Machir · H4353מָכִיר Mâkîyr
- son · H1121בֵּן bên
- Ammiel · H5988עַמִּיאֵל ʻAmmîyʼêl
- Lo-debar · H3810לֹא דְבַר Lôʼ Dᵉbar
- Barzillai · H1271בַּרְזִלַּי Barzillay
- Gileadite · H1569גִּלְעָדִי Gilʻâdîy
- Rogelim · H7274רֹגְלִים Rôgᵉlîym