2 Samuel · chapter 17 · verse 29
2 Samuel 17:29 in Kannada
ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Avareyannoo hesarannoo hurida kadaleyannoo jenu tuppavannoo benneyannoo kurigalannoo hasuvina ginnada gaddegalannoo daaveedanigoo avana sangada lidda janarigoo tinnuvadakke tandaru. Yaakandare aranyadalli janaru hasidu danidu daahavaagiru varendu andukondaru.
2 Samuel 17:29 in English
- King James Version (KJV)
- And honey, and butter, and sheep, and cheese of kine, for David, and for the people that [were] with him, to eat: for they said, The people [is] hungry, and weary, and thirsty, in the wilderness.
- World English Bible (WEB)
- honey, butter, sheep, and cheese of the herd, for David and for the people who were with him to eat; for they said, “The people are hungry, weary, and thirsty in the wilderness.”
- American Standard Version (ASV)
- and honey, and butter, and sheep, and cheese of the herd, for David, and for the people that were with him, to eat: for they said, The people are hungry, and weary, and thirsty, in the wilderness.
- Bible in Basic English (BBE)
- And honey and butter and sheep and milk-cheeses, for David and his people: for they said, This people is in the waste land, needing food and drink and rest.
- Darby Translation (DBY)
- and honey, and cream, and sheep, and cheese of kine to David, and to the people that were with him, to eat; for they said, The people is hungry, and weary, and thirsty in the wilderness.
- Webster's Bible (WBS)
- And honey, and butter, and sheep, and cheese of cows, for David, and for the people that [were] with him, to eat: for they said, The people [are] hungry, and weary, and thirsty, in the wilderness.
- Young's Literal Translation (YLT)
- and honey, and butter, and sheep, and cheese of kine, have brought nigh for David, and for the people who [are] with him to eat, for they said, 'Thy people [is] hungry, and weary, and thirsty, in the wilderness.'
Read in context
- 27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
- 28ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- 29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Cross references
- 2 Samuel 16:2 2 ಸಮುವೇಲನು 16:2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- Isaiah 21:14 ಯೆಶಾಯ 21:14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
- 2 Samuel 16:14 2 ಸಮುವೇಲನು 16:14ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
- Luke 8:3 ಲೂಕನು 8:3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Philippians 4:15–19 ಫಿಲಿಪ್ಪಿಯವರಿಗೆ 4:15–19ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ. ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Judges 8:4–6 ನ್ಯಾಯಸ್ಥಾಪಕರು 8:4–6ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- 2 Samuel 17:2 2 ಸಮುವೇಲನು 17:2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 34:8–10 ಕೀರ್ತನೆಗಳು 34:8–10ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು. ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ. ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
Original words (Hebrew)
- honey · H1706דְּבַשׁ dᵉbash
- butter · H2529חֶמְאָה chemʼâh
- sheep · H6629צֹאן tsôʼn
- cheese · H8194שָׁפָה shâphâh
- kine · H1241בָּקָר bâqâr
- David · H1732דָּוִד Dâvid
- people · H5971עַם ʻam
- eat · H398אָכַל ʼâkal
- said · H559אָמַר ʼâmar
- people · H5971עַם ʻam
- hungry · H7457רָעֵב râʻêb
- weary · H5889עָיֵף ʻâyêph
- thirsty · H6771צָמֵא tsâmêʼ
- wilderness · H4057מִדְבָּר midbâr