2 Samuel · chapter 17 · verse 3
2 Samuel 17:3 in Kannada
ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
Aaga naanu arasanannu maatra kondu janarellarannu tirigi ninna balige takkondu baru venu. Neenu hudukuvavanu sikkidare janarellaroo hintirugida haage aaguvadu; janarellaroo samaa dhaanavaagiruvaru andanu.
2 Samuel 17:3 in English
- King James Version (KJV)
- And I will bring back all the people unto thee: the man whom thou seekest [is] as if all returned: [so] all the people shall be in peace.
- World English Bible (WEB)
- and I will bring back all the people to you. The man whom you seek is as if all returned. All the people shall be in peace.”
- American Standard Version (ASV)
- and I will bring back all the people unto thee: the man whom thou seekest is as if all returned: [so] all the people shall be in peace.
- Bible in Basic English (BBE)
- And I will make all the people come back to you as a bride comes back to her husband: it is the life of only one man you are going after; so all the people will be at peace.
- Darby Translation (DBY)
- and I will bring back all the people to thee. The man whom thou seekest is as if all returned: all the people shall be in peace.
- Webster's Bible (WBS)
- And I will bring back all the people to thee: the man whom thou seekest [is] as if all returned: [so] all the people shall be in peace.
- Young's Literal Translation (YLT)
- and I bring back all the people unto thee — as the turning back of the whole [is] the man whom thou art seeking — all the people are peace.
Read in context
- 1ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
- 2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- 3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- 5ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.
Cross references
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 57:21 ಯೆಶಾಯ 57:21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Isaiah 48:22 ಯೆಶಾಯ 48:22ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- 2 Samuel 3:21 2 ಸಮುವೇಲನು 3:21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.