2 Samuel · chapter 17 · verse 4
2 Samuel 17:4 in Kannada
ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
Ee maatu abshaalomanigoo israayelina ellaa hiriyara drushtigoo sariyaagittu.
2 Samuel 17:4 in English
- King James Version (KJV)
- And the saying pleased Absalom well, and all the elders of Israel.
- World English Bible (WEB)
- The saying pleased Absalom well, and all the elders of Israel.
- American Standard Version (ASV)
- And the saying pleased Absalom well, and all the elders of Israel.
- Bible in Basic English (BBE)
- And the saying was pleasing to Absalom and to the responsible men of Israel.
- Darby Translation (DBY)
- And the saying was right in the eyes of Absalom, and in the eyes of all the elders of Israel.
- Webster's Bible (WBS)
- And the saying, pleased Absalom well, and all the elders of Israel.
- Young's Literal Translation (YLT)
- And the thing is right in the eyes of Absalom, and in the eyes of all the elders of Israel.
Read in context
- 2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- 3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- 5ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.
- 6ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
Cross references
- 2 Chronicles 30:4 2 ಪೂರ್ವಕಾಲವೃತ್ತಾಂತ 30:4ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
- Esther 1:21 ಎಸ್ತೇರಳು 1:21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Esther 5:14 ಎಸ್ತೇರಳು 5:14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- 1 Samuel 23:21 1 ಸಮುವೇಲನು 23:21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 1 Samuel 18:20–21 1 ಸಮುವೇಲನು 18:20–21ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು. ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.