2 Samuel · chapter 17 · verse 5
2 Samuel 17:5 in Kannada
ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.
Aadare abshaalomanu arkeeyanaada hooshaiyannu naavu keluva haage avanannu kareyiri andanu.
2 Samuel 17:5 in English
- King James Version (KJV)
- Then said Absalom, Call now Hushai the Archite also, and let us hear likewise what he saith.
- World English Bible (WEB)
- Then Absalom said, “Now call Hushai the Archite also, and let’s hear likewise what he says.”
- American Standard Version (ASV)
- Then said Absalom, Call now Hushai the Archite also, and let us hear likewise what he saith.
- Bible in Basic English (BBE)
- Then Absalom said, Now send for Hushai the Archite, and let us give ear to what he has to say.
- Darby Translation (DBY)
- And Absalom said, Call now Hushai the Archite also, and we will hear also what he says.
- Webster's Bible (WBS)
- Then said Absalom, Call now Hushai the Archite also, and let us hear likewise what he saith.
- Young's Literal Translation (YLT)
- And Absalom saith, 'Call, I pray thee, also for Hushai the Archite, and we hear what [is] in his mouth — even he.'
Read in context
- 3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 4ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- 5ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.
- 6ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
- 7ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.
Cross references
- 2 Samuel 16:16–19 2 ಸಮುವೇಲನು 16:16–19ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು. ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು. ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು. ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 2 Samuel 15:32–37 2 ಸಮುವೇಲನು 15:32–37ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು. ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು. ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು. ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು. ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು. ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.