2 Samuel · chapter 17 · verse 8
2 Samuel 17:8 in Kannada
ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
Ninna tandeyoo avana janaroo paraakramashaaligalu; avaru adaviyalli marigalannu kalakonda karadiya haage rosha vullavaraagiddaarendu neenu balle. Idallade ninna tandeyu shooranu; avanu raatriyalli janara sangada tanguvadilla.
2 Samuel 17:8 in English
- King James Version (KJV)
- For, said Hushai, thou knowest thy father and his men, that they [be] mighty men, and they [be] chafed in their minds, as a bear robbed of her whelps in the field: and thy father [is] a man of war, and will not lodge with the people.
- World English Bible (WEB)
- Hushai said moreover, “You know your father and his men, that they are mighty men, and they are fierce in their minds, like a bear robbed of her cubs in the field. Your father is a man of war, and will not lodge with the people.
- American Standard Version (ASV)
- Hushai said moreover, Thou knowest thy father and his men, that they are mighty men, and they are chafed in their minds, as a bear robbed of her whelps in the field; and thy father is a man of war, and will not lodge with the people.
- Bible in Basic English (BBE)
- Hushai said further, You have knowledge of your father and his men, that they are men of war, and that their feelings are bitter, like those of a bear in the field whose young ones have been taken from her: and your father is a man of war, and will not take his night's rest with the people;
- Darby Translation (DBY)
- And Hushai said, Thou knowest thy father and his men, that they are mighty men, and they are of exasperated spirit, as a bear robbed of her whelps in the field; and thy father is a man of war, and will not lodge with the people.
- Webster's Bible (WBS)
- For, said Hushai, thou knowest thy father and his men, that they [are] mighty men, and they [are] chafed in their minds, as a bear robbed of her whelps in the field: and thy father [is] a man of war, and will not lodge with the people.
- Young's Literal Translation (YLT)
- And Hushai saith, 'Thou hast known thy father and his men, that they [are] heroes, and they are bitter in soul as a bereaved bear in a field, and thy father [is] a man of war, and doth not lodge with the people;
Read in context
- 6ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
- 7ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.
- 8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- 9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
- 10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
Cross references
- Hosea 13:8 ಹೋಶೇಯ 13:8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- 1 Samuel 16:18 1 ಸಮುವೇಲನು 16:18ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
- Hebrews 11:32–34 ಇಬ್ರಿಯರಿಗೆ 11:32–34ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Daniel 7:5 ದಾನಿಯೇಲನು 7:5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
- Proverbs 17:12 ಜ್ಞಾನೋಕ್ತಿಗಳು 17:12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
- 2 Samuel 23:18 2 ಸಮುವೇಲನು 23:18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
- 2 Samuel 23:16 2 ಸಮುವೇಲನು 23:16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
- 2 Samuel 15:18 2 ಸಮುವೇಲನು 15:18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 1 Samuel 17:50 1 ಸಮುವೇಲನು 17:50ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
- 2 Samuel 23:20–22 2 ಸಮುವೇಲನು 23:20–22ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು. ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.
- 1 Chronicles 11:25–47 1 ಪೂರ್ವಕಾಲವೃತ್ತಾಂತ 11:25–47ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು, ಹರೋರಿಯನಾದ ಶಮ್ಮೋತನು, ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು, ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು, ನೆಟೋಫದವನಾದ ಬಾಣನ ಮಗನಾದ ಹೆಲೇದನು, ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು, ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು, ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ, ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು, ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು, ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು, ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು, ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು, ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು, ಇತ್ರೀಯನಾದ ಈರನು ಗಾರೇಬನು, ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು, ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು. ಮಾಕನ ಮಗ ನಾದ ಹಾನಾನನು, ಮೆತೆನನಾದ ಯೋಷಾಫಾಟನು, ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ; ಶಿಮ್ರಿಯ ಮಗನಾದ ಎದೀಗ ಯೇಲನು, ಅವನ ಸಹೋದರನಾದಂಥ ತೀಚೀಯ ನಾದಂಥ ಯೋಹನು. ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು. ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
- Proverbs 28:15 ಜ್ಞಾನೋಕ್ತಿಗಳು 28:15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
Original words (Hebrew)
- said · H559אָמַר ʼâmar
- Hushai · H2365חוּשַׁי Chûwshay
- knowest · H3045יָדַע yâdaʻ
- father · H1אָב ʼâb
- men · H582אֱנוֹשׁ ʼĕnôwsh
- men · H1368גִּבּוֹר gibbôwr
- chafed · H4751מַר mar
- minds · H5315נֶפֶשׁ nephesh
- bear · H1677דֹּב dôb
- robbed · H7909שַׁכּוּל shakkûwl
- field · H7704שָׂדֶה sâdeh
- father · H1אָב ʼâb
- man · H376אִישׁ ʼîysh
- war · H4421מִלְחָמָה milchâmâh
- lodge · H3885לוּן lûwn
- people · H5971עַם ʻam