2 Samuel · chapter 17 · verse 9
2 Samuel 17:9 in Kannada
ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
Igo, avanu eega ondu gaviyallaadaroo ondu sthaladallaadaroo adagikondiruvanu. Modale ivaralli kelavaru sattare adannu kelu vavaru abshaalomanannu himbaalisuva janaralli sanhaaravaayitendu heluvaru.
2 Samuel 17:9 in English
- King James Version (KJV)
- Behold, he is hid now in some pit, or in some [other] place: and it will come to pass, when some of them be overthrown at the first, that whosoever heareth it will say, There is a slaughter among the people that follow Absalom.
- World English Bible (WEB)
- Behold, he is now hidden in some pit, or in some other place. It will happen, when some of them have fallen at the first, that whoever hears it will say, ‘There is a slaughter among the people who follow Absalom!’
- American Standard Version (ASV)
- Behold, he is hid now in some pit, or in some [other] place: and it will come to pass, when some of them are fallen at the first, that whosoever heareth it will say, There is a slaughter among the people that follow Absalom.
- Bible in Basic English (BBE)
- But he will certainly have taken cover now in some hole or secret place; and if some of our people, at the first attack, are overcome, then any hearing of it will say, There is destruction among the people who are on Absalom's side.
- Darby Translation (DBY)
- Behold, he is hid now in some pit, or some such place; and it will come to pass, when some of them fall at the first, whoever heareth it will say, There has been slaughter among the people that follow Absalom,
- Webster's Bible (WBS)
- Behold, he is hid now in some pit, or in some [other] place: and it will come to pass, when some of them [are] overthrown at the first, that whosoever heareth it will say, There is a slaughter among the people that follow Absalom.
- Young's Literal Translation (YLT)
- lo, now, he is hidden in one of the pits, or in one of the places, and it hath been, at the falling among them at the commencement, that the hearer hath heard, and said, There hath been a slaughter among the people who [are] after Absalom;
Read in context
- 7ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.
- 8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- 9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
- 10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
- 11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
Cross references
- Joshua 8:6 ಯೆಹೋಶುವ 8:6ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Judges 20:32–33 ನ್ಯಾಯಸ್ಥಾಪಕರು 20:32–33ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು. ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
- 1 Samuel 24:3 1 ಸಮುವೇಲನು 24:3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- 1 Samuel 14:14–15 1 ಸಮುವೇಲನು 14:14–15ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು. ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
Original words (Hebrew)
- hid · H2244חָבָא châbâʼ
- some · H259אֶחָד ʼechâd
- pit · H6354פַּחַת pachath
- some · H259אֶחָד ʼechâd
- place · H4725מָקוֹם mâqôwm
- overthrown · H5307נָפַל nâphal
- first · H8462תְּחִלָּה tᵉchillâh
- whosoever · H8085שָׁמַע shâmaʻ
- heareth · H8085שָׁמַע shâmaʻ
- say · H559אָמַר ʼâmar
- slaughter · H4046מַגֵּפָה maggêphâh
- people · H5971עַם ʻam
- follow · H310אַחַר ʼachar
- Absalom · H53אֲבִישָׁלוֹם ʼĂbîyshâlôwm