Skip to content
ThuthiThuthiThuthi
2 Samuel · chapter 18 · verse 11

2 Samuel 18:11 in Kannada

ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.

Adakke yovaa banu avanige--igo, neenu nodi avanannu yaake alli nelakke hodedu bidalilla? Naanu ninage hattu shekel belliyannoo ondu nadu kattannoo koduttiddenu andanu.

2 Samuel 18:11 in English

King James Version (KJV)
And Joab said unto the man that told him, And, behold, thou sawest [him], and why didst thou not smite him there to the ground? and I would have given thee ten [shekels] of silver, and a girdle.
World English Bible (WEB)
Joab said to the man who told him, “Behold, you saw it, and why didn’t you strike him there to the ground? I would have given you ten pieces of silver and a sash.”
American Standard Version (ASV)
And Joab said unto the man that told him, And, behold, thou sawest it, and why didst thou not smite him there to the ground? and I would have given thee ten [pieces of] silver, and a girdle.
Bible in Basic English (BBE)
And Joab said to the man who had given him the news, If you saw this, why did you not put your sword through him, and I would have given you ten bits of silver and a band for your robe?
Darby Translation (DBY)
And Joab said to the man that told him, And behold, thou sawest [him], and why didst thou not smite him there to the ground? and I would have given thee ten silver pieces and a girdle.
Webster's Bible (WBS)
And Joab said to the man that told him, And behold, thou sawest [him] , and why didst thou not smite him there to the ground? and I would have given thee ten [shekels] of silver, and a girdle.
Young's Literal Translation (YLT)
And Joab saith to the man who is declaring [it] to him, 'And lo, thou hast seen — and wherefore didst thou not smite him there to the earth — and on me to give to thee ten silverlings and one girdle?'

Read in context

  1. 9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
  2. 10ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
  3. 11ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
  4. 12ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
  5. 13ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
Read all of 2 Samuel 18

Original words (Hebrew)

2 Samuel 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.