2 Samuel · chapter 18 · verse 13
2 Samuel 18:13 in Kannada
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
Haagiruvaaga naane nanna praanakke mosa maadikondenu. Yaakandare arasanige yaava kaaryavaadaroo bachchidalpattaddilla; neene nanage virodhavaagi nintiruvi andanu.
2 Samuel 18:13 in English
- King James Version (KJV)
- Otherwise I should have wrought falsehood against mine own life: for there is no matter hid from the king, and thou thyself wouldest have set thyself against [me].
- World English Bible (WEB)
- Otherwise, if I had dealt falsely against his life (and there is no matter hidden from the king), then you yourself would have set yourself against me.”
- American Standard Version (ASV)
- Otherwise if I had dealt falsely against his life (and there is no matter hid from the king), then thou thyself wouldest have set thyself against [me].
- Bible in Basic English (BBE)
- And if I had falsely put him to death (and nothing may be kept secret from the king), you would have had nothing to do with me.
- Darby Translation (DBY)
- Or I should have acted falsely against mine own life, for there is no matter concealed from the king, and thou wouldest have set thyself against [me].
- Webster's Bible (WBS)
- Otherwise I should have wrought falsehood against my own life: for there is no matter hid from the king, and thou thyself wouldst have set thyself against [me] .
- Young's Literal Translation (YLT)
- or I had done against my soul a vain thing, and no matter is hid from the king, and thou — thou dost station thyself over-against.'
Read in context
- 11ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
- 12ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
- 13ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
- 14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- 15ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
Cross references
- 2 Samuel 14:19–20 2 ಸಮುವೇಲನು 14:19–20ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು. ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 2 Samuel 4:10–12 2 ಸಮುವೇಲನು 4:10–12ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 2 Samuel 1:15–16 2 ಸಮುವೇಲನು 1:15–16ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು. ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.