2 Samuel · chapter 18 · verse 15
2 Samuel 18:15 in Kannada
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
Yovaabana aayudha hidiyuva hattu mandi yauvanastharu suttikondu abshaalomanannu konduhaakidaru.
2 Samuel 18:15 in English
- King James Version (KJV)
- And ten young men that bare Joab’s armour compassed about and smote Absalom, and slew him.
- World English Bible (WEB)
- Ten young men who bore Joab’s armor surrounded and struck Absalom, and killed him.
- American Standard Version (ASV)
- And ten young men that bare Joab’s armor compassed about and smote Absalom, and slew him.
- Bible in Basic English (BBE)
- And ten young men, servants of Joab, came round Absalom and put an end to him.
- Darby Translation (DBY)
- And ten young men that bore Joab's armour surrounded and smote Absalom, and killed him.
- Webster's Bible (WBS)
- And ten young men that bore Joab's armor compassed about and smote Absalom, and slew him.
- Young's Literal Translation (YLT)
- And they go round — ten youths bearing weapons of Joab — and smite Absalom, and put him to death.
Read in context
- 13ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
- 14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- 15ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
- 16ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
- 17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.