Skip to content
ThuthiThuthiThuthi
2 Samuel · chapter 18 · verse 16

2 Samuel 18:16 in Kannada

ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.

Yovaabanu tutooriyannu oodiddarinda janaru israayelyarannu hindattuvadannu bittu hintirugidaru.

2 Samuel 18:16 in English

King James Version (KJV)
And Joab blew the trumpet, and the people returned from pursuing after Israel: for Joab held back the people.
World English Bible (WEB)
Joab blew the trumpet, and the people returned from pursuing after Israel; for Joab held the people back.
American Standard Version (ASV)
And Joab blew the trumpet, and the people returned from pursuing after Israel; for Joab held back the people.
Bible in Basic English (BBE)
And Joab had the horn sounded, and the people came back from going after Israel, for Joab kept them back.
Darby Translation (DBY)
And Joab blew the trumpet, and the people returned from pursuing after Israel; for Joab kept back the people.
Webster's Bible (WBS)
And Joab blew the trumpet, and the people returned from pursuing Israel: for Joab restrained the people.
Young's Literal Translation (YLT)
And Joab bloweth with a trumpet, and the people turneth back from pursuing after Israel, for Joab hath kept back the people;

Read in context

  1. 14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
  2. 15ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
  3. 16ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
  4. 17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
  5. 18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
Read all of 2 Samuel 18

Cross references

Original words (Hebrew)

2 Samuel 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.