Skip to content
ThuthiThuthiThuthi
2 Samuel · chapter 18 · verse 17

2 Samuel 18:17 in Kannada

ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

Yovaabanu janarannu tade danu. Avaru abshaalomanannu takkondu adavi yalliruva ondu dodda kuniyalli haaki avana mele dodda kallina kuppeyannu haakidaru. Aaga israayelyarellaroo tamma gudaaragalige odi hodaru.

2 Samuel 18:17 in English

King James Version (KJV)
And they took Absalom, and cast him into a great pit in the wood, and laid a very great heap of stones upon him: and all Israel fled every one to his tent.
World English Bible (WEB)
They took Absalom and cast him into a great pit in the forest, and raised over him a very great heap of stones. Then all Israel fled, each to his own tent.
American Standard Version (ASV)
And they took Absalom, and cast him into the great pit in the forest, and raised over him a very great heap of stones: and all Israel fled every one to his tent.
Bible in Basic English (BBE)
And they took Absalom's body and put it into a great hole in the wood, and put a great mass of stones over it: and every man of Israel went in flight to his tent.
Darby Translation (DBY)
And they took Absalom, and cast him into a great pit in the wood, and raised a very great heap of stones upon him. And all Israel fled every one to his tent.
Webster's Bible (WBS)
And they took Absalom, and cast him into a great pit in the wood, and laid a very great heap of stones upon him: and all Israel fled every one to his tent.
Young's Literal Translation (YLT)
and they take Absalom and cast him in the forest unto the great pit, and set up over him a very great heap of stones, and all Israel have fled — each to his tent.

Read in context

  1. 15ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
  2. 16ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
  3. 17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
  4. 18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
  5. 19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
Read all of 2 Samuel 18

Cross references

Original words (Hebrew)

2 Samuel 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.