2 Samuel · chapter 18 · verse 2
2 Samuel 18:2 in Kannada
ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
Avanu sainyavannu mooru paalu maadi ondu paalannu yovaabanigoo innondannu cherooyala maganoo yovaabana tammanoo aada abeeshaigoo mattondannu gitteeyanaada ittaigoo oppisi--naanoo nimma sangada baruttene endu helidanu.
2 Samuel 18:2 in English
- King James Version (KJV)
- And David sent forth a third part of the people under the hand of Joab, and a third part under the hand of Abishai the son of Zeruiah, Joab’s brother, and a third part under the hand of Ittai the Gittite. And the king said unto the people, I will surely go forth with you myself also.
- World English Bible (WEB)
- David sent the people out, a third part under the hand of Joab, and a third part under the hand of Abishai the son of Zeruiah, Joab’s brother, and a third part under the hand of Ittai the Gittite. The king said to the people, “I will also surely go out with you myself.”
- American Standard Version (ASV)
- And David sent forth the people, a third part under the hand of Joab, and a third part under the hand of Abishai the son of Zeruiah, Joab’s brother, and a third part under the hand of Ittai the Gittite. And the king said unto the people, I will surely go forth with you myself also.
- Bible in Basic English (BBE)
- And David sent the people out, a third of them under the orders of Joab, and a third under the orders of Abishai, son of Zeruiah, Joab's brother, and a third under Ittai the Gittite. And the king said to the people, And I myself will certainly go out with you.
- Darby Translation (DBY)
- And David sent forth the people, a third part under the hand of Joab, and a third part under the hand of Abishai the son of Zeruiah, Joab's brother, and a third part under the hand of Ittai the Gittite. And the king said to the people, I will surely go forth with you myself also.
- Webster's Bible (WBS)
- And David sent forth a third part of the people under the hand of Joab, and a third part under the hand of Abishai the son of Zeruiah, Joab's brother, and a third part under the hand of Ittai the Gittite. And the king said to the people, I will surely go forth with you myself also.
- Young's Literal Translation (YLT)
- and David sendeth the third of the people by the hand of Joab, and the third by the hand of Abishai, son of Zeruiah, brother of Joab, and the third by the hand of Ittai the Gittite, and the king saith unto the people, 'I certainly go out — I also — with you.'
Read in context
- 1ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.
- 2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- 4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
Cross references
- Judges 7:16 ನ್ಯಾಯಸ್ಥಾಪಕರು 7:16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
- 2 Samuel 15:19–22 2 ಸಮುವೇಲನು 15:19–22ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು. ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು. ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು. ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
- Judges 7:19 ನ್ಯಾಯಸ್ಥಾಪಕರು 7:19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
- 1 Samuel 11:11 1 ಸಮುವೇಲನು 11:11ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
- Psalm 3:6 ಕೀರ್ತನೆಗಳು 3:6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
- Psalm 118:6–8 ಕೀರ್ತನೆಗಳು 118:6–8ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
- Psalm 27:1–3 ಕೀರ್ತನೆಗಳು 27:1–3ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Judges 9:43 ನ್ಯಾಯಸ್ಥಾಪಕರು 9:43ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.
- 2 Samuel 10:7–10 2 ಸಮುವೇಲನು 10:7–10ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
- 2 Samuel 17:11 2 ಸಮುವೇಲನು 17:11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
Original words (Hebrew)
- David · H1732דָּוִד Dâvid
- forth · H7971שָׁלַח shâlach
- part · H7992שְׁלִישִׁי shᵉlîyshîy
- people · H5971עַם ʻam
- hand · H3027יָד yâd
- Joab · H3097יוֹאָב Yôwʼâb
- part · H7992שְׁלִישִׁי shᵉlîyshîy
- hand · H3027יָד yâd
- Abishai · H52אֲבִישַׁי ʼĂbîyshay
- son · H1121בֵּן bên
- Zeruiah · H6870צְרוּיָה Tsᵉrûwyâh
- Joab’s · H3097יוֹאָב Yôwʼâb
- brother · H251אָח ʼâch
- part · H7992שְׁלִישִׁי shᵉlîyshîy
- hand · H3027יָד yâd
- Ittai · H863אִתַּי ʼIttay
- Gittite · H1663גִּתִּי Gittîy
- king · H4428מֶלֶךְ melek
- said · H559אָמַר ʼâmar
- people · H5971עַם ʻam
- surely · H3318יָצָא yâtsâʼ
- forth · H3318יָצָא yâtsâʼ
- myself · H589אֲנִי ʼănîy