2 Samuel · chapter 18 · verse 20
2 Samuel 18:20 in Kannada
ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
Yovaabanu avanige--neenu ee hottu vartamaana takkondu hogabeda; mattondu divasa vartamaana takkondu hoga bahudu. Arasana maganu sattaddarinda ee hottu neenu vartamaana takkondu hoga beda andanu.
2 Samuel 18:20 in English
- King James Version (KJV)
- And Joab said unto him, Thou shalt not bear tidings this day, but thou shalt bear tidings another day: but this day thou shalt bear no tidings, because the king’s son is dead.
- World English Bible (WEB)
- Joab said to him, “You must not be the bearer of news today, but you must carry news another day. But today you must carry no news, because the king’s son is dead.”
- American Standard Version (ASV)
- And Joab said unto him, Thou shalt not be the bearer of tidings this day, but thou shalt bear tidings another day; but this day thou shalt bear no tidings, because the king’s son is dead.
- Bible in Basic English (BBE)
- And Joab said, You will take no news today; another day you may give him the news, but you will take no news today, because the king's son is dead.
- Darby Translation (DBY)
- And Joab said to him, Thou shalt not be a bearer of news to-day, but thou shalt carry the news another day; but to-day thou shalt carry no news, because the king's son is dead.
- Webster's Bible (WBS)
- And Joab said to him, Thou shalt not bear tidings this day, but thou shalt bear tidings another day: but this day thou shalt bear no tidings, because the king's son is dead.
- Young's Literal Translation (YLT)
- and Joab saith to him, 'Thou art not a man of tidings this day, but thou hast borne tidings on another day, and this day thou dost not bear tidings, because the king's son [is] dead.'
Read in context
- 18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- 19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- 20ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
- 21ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
- 22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
Cross references
- 2 Samuel 18:29 2 ಸಮುವೇಲನು 18:29ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
- 2 Samuel 18:27 2 ಸಮುವೇಲನು 18:27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 2 Samuel 18:5 2 ಸಮುವೇಲನು 18:5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 2 Samuel 17:16–21 2 ಸಮುವೇಲನು 17:16–21ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು. ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು. ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು. ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು. ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು. ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
Original words (Hebrew)
- Joab · H3097יוֹאָב Yôwʼâb
- said · H559אָמַר ʼâmar
- Thou · H376אִישׁ ʼîysh
- tidings · H1309בְּשׂוֹרָה bᵉsôwrâh
- day · H3117יוֹם yôwm
- tidings · H1319בָּשַׂר bâsar
- another · H312אַחֵר ʼachêr
- day · H3117יוֹם yôwm
- day · H3117יוֹם yôwm
- tidings · H1319בָּשַׂר bâsar
- king’s · H4428מֶלֶךְ melek
- son · H1121בֵּן bên
- dead · H4191מוּת mûwth