Skip to content
ThuthiThuthiThuthi
2 Samuel · chapter 18 · verse 21

2 Samuel 18:21 in Kannada

ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.

Yovaabanu kooshyanige--neenu hogi nodiddannu arasanige tilisu andanu.

2 Samuel 18:21 in English

King James Version (KJV)
Then said Joab to Cushi, Go tell the king what thou hast seen. And Cushi bowed himself unto Joab, and ran.
World English Bible (WEB)
Then Joab said to the Cushite, “Go, tell the king what you have seen!” The Cushite bowed himself to Joab, and ran.
American Standard Version (ASV)
Then said Joab to the Cushite, Go, tell the king what thou hast seen. And the Cushite bowed himself unto Joab, and ran.
Bible in Basic English (BBE)
Then Joab said to the Cushite, Go and give the king word of what you have seen. And the Cushite, making a sign of respect to Joab, went off running.
Darby Translation (DBY)
Then said Joab to the Cushite, Go, tell the king what thou hast seen. And the Cushite bowed himself to Joab, and ran.
Webster's Bible (WBS)
Then said Joab to Cushi, Go, tell the king what thou hast seen. And Cushi bowed himself to Joab, and ran.
Young's Literal Translation (YLT)
And Joab saith to Cushi, 'Go, declare to the king that which thou hast seen;' and Cushi boweth himself to Joab, and runneth.

Read in context

  1. 19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
  2. 20ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
  3. 21ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
  4. 22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
  5. 23ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
Read all of 2 Samuel 18

Original words (Hebrew)

2 Samuel 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.