2 Samuel · chapter 18 · verse 24
2 Samuel 18:24 in Kannada
ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
Aadare daaveedanu eradu baagalugala madhya dalli kulitiddanu. Kaavalugaaranu gopurada maaligeya mele eri kannugalannetti nodalaagi igo, obba manushyanu ontiyaagi odi baru ttiddanu.
2 Samuel 18:24 in English
- King James Version (KJV)
- And David sat between the two gates: and the watchman went up to the roof over the gate unto the wall, and lifted up his eyes, and looked, and behold a man running alone.
- World English Bible (WEB)
- Now David was sitting between the two gates; and the watchman went up to the roof of the gate to the wall, and lifted up his eyes and looked, and, behold, a man running alone.
- American Standard Version (ASV)
- Now David was sitting between the two gates: and the watchman went up to the roof of the gate unto the wall, and lifted up his eyes, and looked, and, behold, a man running alone.
- Bible in Basic English (BBE)
- Now David was seated between the two town doors; and the watchman went up to the roof of the doorways, on the wall, and, lifting up his eyes, saw a man running by himself.
- Darby Translation (DBY)
- And David sat between the two gates; and the watchman went up to the roof of the gate, on to the wall, and lifted up his eyes and looked, and behold, a man running alone.
- Webster's Bible (WBS)
- And David sat between the two gates: and the watchman went up to the roof over the gate to the wall, and lifted up his eyes, and looked, and behold a man running alone.
- Young's Literal Translation (YLT)
- And David is sitting between the two gates, and the watchman goeth unto the roof of the gate, unto the wall, and lifteth up his eyes, and looketh, and lo, a man running by himself.
Read in context
- 22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
- 23ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
- 24ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
- 25ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
- 26ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
Cross references
- 2 Samuel 19:8 2 ಸಮುವೇಲನು 19:8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
- 2 Samuel 18:4 2 ಸಮುವೇಲನು 18:4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- Isaiah 21:11–12 ಯೆಶಾಯ 21:11–12ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು? ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
- Isaiah 21:6–9 ಯೆಶಾಯ 21:6–9ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- 1 Samuel 4:13 1 ಸಮುವೇಲನು 4:13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
- 2 Samuel 13:34 2 ಸಮುವೇಲನು 13:34ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
- Ezekiel 33:2–7 ಯೆಹೆಜ್ಕೇಲನು 33:2–7ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ, ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು. ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು. ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
- 2 Kings 9:17–20 2 ಅರಸುಗಳು 9:17–20ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು. ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು. ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
Original words (Hebrew)
- David · H1732דָּוִד Dâvid
- sat · H3427יָשַׁב yâshab
- two · H8147שְׁנַיִם shᵉnayim
- gates · H8179שַׁעַר shaʻar
- watchman · H6822צָפָה tsâphâh
- up · H3212יָלַךְ yâlak
- roof · H1406גָּג gâg
- gate · H8179שַׁעַר shaʻar
- wall · H2346חוֹמָה chôwmâh
- up · H5375נָשָׂא nâsâʼ
- eyes · H5869עַיִן ʻayin
- looked · H7200רָאָה râʼâh
- man · H376אִישׁ ʼîysh
- running · H7323רוּץ rûwts