Skip to content
ThuthiThuthiThuthi
2 Samuel · chapter 18 · verse 25

2 Samuel 18:25 in Kannada

ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.

Aaga kaavalugaaranu koogi arasanige tilisidanu. Arasanu--avanu obbanaagi bandare avana baayiyalli vartamaana iruvadu andanu.

2 Samuel 18:25 in English

King James Version (KJV)
And the watchman cried, and told the king. And the king said, If he [be] alone, [there is] tidings in his mouth. And he came apace, and drew near.
World English Bible (WEB)
The watchman shouted and told the king. The king said, “If he is alone, there is news in his mouth.” He came closer and closer.
American Standard Version (ASV)
And the watchman cried, and told the king. And the king said, If he be alone, there is tidings in his mouth. And he came apace, and drew near.
Bible in Basic English (BBE)
And the watchman gave news of it to the king. And the king said, If he is coming by himself, then he has news. And the man was travelling quickly, and came near.
Darby Translation (DBY)
And the watchman cried, and told the king. And the king said, If he be alone, there is news in his mouth. And he came on and drew near.
Webster's Bible (WBS)
And the watchman called, and told the king. And the king said, If he [is] alone [there is] tidings in his mouth. And he came apace, and drew near.
Young's Literal Translation (YLT)
And the watchman calleth, and declareth to the king, and the king saith, 'If by himself, tidings [are] in his mouth;' and he cometh, coming on and drawing near.

Read in context

  1. 23ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
  2. 24ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
  3. 25ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
  4. 26ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
  5. 27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
Read all of 2 Samuel 18

Original words (Hebrew)

2 Samuel 18:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.