Skip to content
ThuthiThuthiThuthi
2 Samuel · chapter 18 · verse 26

2 Samuel 18:26 in Kannada

ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.

Avanu bandu saviాpisidanu. Kaava lugaaranu berobbanu odi baruvadannu kandu baagalu kaayuvavanannu karedu--igo, matto bbanu ontiyaagi odi baruttiddaane andanu.

2 Samuel 18:26 in English

King James Version (KJV)
And the watchman saw another man running: and the watchman called unto the porter, and said, Behold [another] man running alone. And the king said, He also bringeth tidings.
World English Bible (WEB)
The watchman saw another man running; and the watchman called to the gatekeeper and said, “Behold, a man running alone!” The king said, “He also brings news.”
American Standard Version (ASV)
And the watchman saw another man running; and the watchman called unto the porter, and said, Behold, [another] man running alone. And the king said, He also bringeth tidings.
Bible in Basic English (BBE)
Then the watchman saw another man running: and crying out in the direction of the door he said, Here is another man running by himself. And the king said, He, like the other, comes with news.
Darby Translation (DBY)
And the watchman saw another man running; and the watchman called to the porter and said, Behold a man running alone. And the king said, He also is a bearer of news.
Webster's Bible (WBS)
And the watchman saw another man running: and the watchman called to the porter, and said, Behold [another] man running alone. And the king said, He also bringeth tidings.
Young's Literal Translation (YLT)
And the watchman seeth another man running, and the watchman calleth unto the gatekeeper, and saith, 'Lo, a man running by himself;' and the king saith, 'Also this one is bearing tidings.'

Read in context

  1. 24ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
  2. 25ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
  3. 26ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
  4. 27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
  5. 28ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
Read all of 2 Samuel 18

Original words (Hebrew)

2 Samuel 18:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.