Skip to content
ThuthiThuthiThuthi
2 Samuel · chapter 18 · verse 27

2 Samuel 18:27 in Kannada

ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.

Adakke arasanu--avanu saha vartamaana takkondu baruttaane andanu. Kaavalugaaranumodalaneyavana otavu chaadokana maganaada aheemaachana otada haage iruvadendu nanage kaanuttade andanu. Adakke arasanu--avanu olleyavanu, olle vartamaanavannu taruttaane andanu.

2 Samuel 18:27 in English

King James Version (KJV)
And the watchman said, Me thinketh the running of the foremost is like the running of Ahimaaz the son of Zadok. And the king said, He [is] a good man, and cometh with good tidings.
World English Bible (WEB)
The watchman said, “I think the running of the first one is like the running of Ahimaaz the son of Zadok.” The king said, “He is a good man, and comes with good news.”
American Standard Version (ASV)
And the watchman said, I think the running of the foremost is like the running of Ahimaaz the son of Zadok. And the king said, He is a good man, and cometh with good tidings.
Bible in Basic English (BBE)
And the watchman said, It seems to me that the running of the first is like the running of Ahimaaz, the son of Zadok. And the king said, He is a good man, and his news will be good.
Darby Translation (DBY)
And the watchman said, I see the running of the foremost like the running of Ahimaaz the son of Zadok. And the king said, He is a good man; and comes with good news.
Webster's Bible (WBS)
And the watchman said, I think the running of the foremost is like the running of Ahimaaz the son of Zadok. And the king said, He [is] a good man, and cometh with good news.
Young's Literal Translation (YLT)
And the watchman saith, 'I see the running of the first as the running of Ahimaaz son of Zadok.' And the king saith, 'This [is] a good man, and with good tidings he cometh.'

Read in context

  1. 25ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
  2. 26ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
  3. 27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
  4. 28ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
  5. 29ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
Read all of 2 Samuel 18

Cross references

Original words (Hebrew)

2 Samuel 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.