2 Samuel · chapter 18 · verse 29
2 Samuel 18:29 in Kannada
ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
Arasanu-- yauvanasthanaada abshaalomanu kshemavoendu kelidanu. Adakke aheemaachanu pratyuttara vaagi--yovaabanu arasana sevakanannu ninna sevakanaada nannannu kaluhisidaaga dodda samooha vannu kandenu. Aadare adu eno naanariye andanu.
2 Samuel 18:29 in English
- King James Version (KJV)
- And the king said, Is the young man Absalom safe? And Ahimaaz answered, When Joab sent the king’s servant, and [me] thy servant, I saw a great tumult, but I knew not what [it was].
- World English Bible (WEB)
- The king said, “Is it well with the young man Absalom?” Ahimaaz answered, “When Joab sent the king’s servant, even me your servant, I saw a great tumult, but I don’t know what it was.”
- American Standard Version (ASV)
- And the king said, Is it well with the young man Absalom? And Ahimaaz answered, When Joab sent the king’s servant, even me thy servant, I saw a great tumult, but I knew not what it was.
- Bible in Basic English (BBE)
- And the king said, Is it well with the young man Absalom? And Ahimaaz said in answer, When Joab sent me, your servant, I saw a great outcry going on, but I had no knowledge of what it was.
- Darby Translation (DBY)
- And the king said, Is it well with the young man Absalom? And Ahimaaz said, I saw a great tumult when Joab sent the king's servant, and me thy servant; but I knew not what it was.
- Webster's Bible (WBS)
- And the king said, Is the young man Absalom safe? And Ahimaaz answered, When Joab sent the king's servant, and [me] thy servant, I saw a great tumult, but I knew not what [it was] .
- Young's Literal Translation (YLT)
- And the king saith, 'Peace to the youth — to Absalom?' And Ahimaaz saith, 'I saw the great multitude, at the sending away of the servant of the king, even thy servant [by] Joab, and I have not known what [it is].'
Read in context
- 27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- 28ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 29ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
- 30ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
- 31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
Cross references
- 2 Samuel 18:22 2 ಸಮುವೇಲನು 18:22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
- 2 Samuel 18:19–20 2 ಸಮುವೇಲನು 18:19–20ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು. ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
Original words (Hebrew)
- king · H4428מֶלֶךְ melek
- said · H559אָמַר ʼâmar
- man · H5288נַעַר naʻar
- Absalom · H53אֲבִישָׁלוֹם ʼĂbîyshâlôwm
- safe · H7965שָׁלוֹם shâlôwm
- Ahimaaz · H290אֲחִימַעַץ ʼĂchîymaʻats
- answered · H559אָמַר ʼâmar
- Joab · H3097יוֹאָב Yôwʼâb
- sent · H7971שָׁלַח shâlach
- king’s · H4428מֶלֶךְ melek
- servant · H5650עֶבֶד ʻebed
- servant · H5650עֶבֶד ʻebed
- saw · H7200רָאָה râʼâh
- great · H1419גָּדוֹל gâdôwl
- tumult · H1995הָמוֹן hâmôwn
- knew · H3045יָדַע yâdaʻ