2 Samuel · chapter 18 · verse 3
2 Samuel 18:3 in Kannada
ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
Aadare janaru avanige--neenu namma sangada barabeda; yaakandare naavu odi hodaroo avaru nammannu lakshisuvadilla; nammalli ardha janaru sattuhodaroo avaru nammannu lakshisuvadilla. Neenaadare nammalli hattu saavira janakke sariyaagiddee. Eega neenu pattanadalliddu namage sahaayavaagiruvadu uttama andaru.
2 Samuel 18:3 in English
- King James Version (KJV)
- But the people answered, Thou shalt not go forth: for if we flee away, they will not care for us; neither if half of us die, will they care for us: but now [thou art] worth ten thousand of us: therefore now [it is] better that thou succour us out of the city.
- World English Bible (WEB)
- But the people said, “You shall not go out, for if we flee away, they will not care for us, neither if half of us die, will they care for us. But you are worth ten thousand of us. Therefore now it is better that you are ready to help us out of the city.”
- American Standard Version (ASV)
- But the people said, Thou shalt not go forth: for if we flee away, they will not care for us; neither if half of us die, will they care for us: but thou art worth ten thousand of us; therefore now it is better that thou be ready to succor us out of the city.
- Bible in Basic English (BBE)
- But the people said, It is better for you not to go out: for if we are put to flight, they will not give a thought to us, and if death overtakes half of us, it will be nothing to them: but you are of more value than ten thousand of us: so it is better for you to be ready to come to our help from this town.
- Darby Translation (DBY)
- But the people said, Thou shalt not go forth, for if we should in any case flee, they will not care for us; neither if half of us die, will they care for us; for thou art worth ten thousand of us; and now it is better that thou succour us out of the city.
- Webster's Bible (WBS)
- But the people answered, Thou shalt not go forth: for if we flee away, they will not care for us; neither if half of us die, will they care for us: but now [thou art] worth ten thousand of us: therefore now [it is] better that thou shouldst succor us out of the city.
- Young's Literal Translation (YLT)
- And the people say, 'Thou dost not go out, for if we utterly flee, they do not set [their] heart upon us; and if half of us die, they do not set [their] heart unto us — for now like us [are] ten thousand; and now, better that thou be to us from the city for an helper.'
Read in context
- 1ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.
- 2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- 4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- 5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
Cross references
- 2 Samuel 21:17 2 ಸಮುವೇಲನು 21:17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- 2 Samuel 17:2 2 ಸಮುವೇಲನು 17:2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- 2 Samuel 10:11 2 ಸಮುವೇಲನು 10:11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- Exodus 17:10–12 ವಿಮೋಚನಕಾಂಡ 17:10–12ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
- Lamentations 4:20 ಪ್ರಲಾಪಗಳು 4:20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
Original words (Hebrew)
- people · H5971עַם ʻam
- answered · H559אָמַר ʼâmar
- forth · H3318יָצָא yâtsâʼ
- flee · H5127נוּס nûwç
- away · H5127נוּס nûwç
- care · H7760שׂוּם sûwm
- half · H2677חֵצִי chêtsîy
- die · H4191מוּת mûwth
- care · H7760שׂוּם sûwm
- worth · H3644כְּמוֹ kᵉmôw
- ten · H6235עֶשֶׂר ʻeser
- thousand · H505אֶלֶף ʼeleph
- better · H2896טוֹב ṭôwb
- succour · H5826עָזַר ʻâzar
- city · H5892עִיר ʻîyr