2 Samuel · chapter 18 · verse 30
2 Samuel 18:30 in Kannada
ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
Arasanu--neenu itta bandu nillu andanu. Avanu atta hogi nintanu; aaga igo, kooshyanu bandanu.
2 Samuel 18:30 in English
- King James Version (KJV)
- And the king said [unto him], Turn aside, [and] stand here. And he turned aside, and stood still.
- World English Bible (WEB)
- The king said, “Come and stand here.” He came and stood still.
- American Standard Version (ASV)
- And the king said, Turn aside, and stand here. And he turned aside, and stood still.
- Bible in Basic English (BBE)
- And the king said, Get back and take your place here. So turning to one side, he took his place there.
- Darby Translation (DBY)
- And the king said, Turn aside [and] stand here. And he turned aside and stood still.
- Webster's Bible (WBS)
- And the king said [to him] , Turn aside, [and] stand here. And he turned aside, and stood still.
- Young's Literal Translation (YLT)
- And the king saith, 'Turn round, station thyself here;' and he turneth round and standeth still.
Read in context
- 28ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 29ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
- 30ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
- 31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
- 32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.