Skip to content
ThuthiThuthiThuthi
2 Samuel · chapter 18 · verse 31

2 Samuel 18:31 in Kannada

ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.

Kooshyanu--arasa naada nanna yajamaananige vartamaana untu. Enandare, kartanu ee hottu ninage virodhavaagi eddu ellarigoo muyyige muyyi teerisiddaane andanu.

2 Samuel 18:31 in English

King James Version (KJV)
And, behold, Cushi came; and Cushi said, Tidings, my lord the king: for the LORD hath avenged thee this day of all them that rose up against thee.
World English Bible (WEB)
Behold, the Cushite came. The Cushite said, “Good news for my lord the king, for the LORD has avenged you today of all those who rose up against you.”
American Standard Version (ASV)
And, behold, the Cushite came; and the Cushite said, Tidings for my lord the king; for Jehovah hath avenged thee this day of all them that rose up against thee.
Bible in Basic English (BBE)
And then the Cushite came and said, I have news for my lord the king: today the Lord has done right in your cause against all those who took up arms against you.
Darby Translation (DBY)
And behold, the Cushite came; and the Cushite said, Let my lord the king receive good tidings, for Jehovah has avenged thee this day of all them that rose up against thee.
Webster's Bible (WBS)
And behold, Cushi came; and Cushi said, Tidings, my lord the king: for the LORD hath avenged thee this day of all them that rose up against thee.
Young's Literal Translation (YLT)
And lo, the Cushite hath come, and the Cushite saith, 'Let tidings be proclaimed, my lord, O king; for Jehovah hath delivered thee to-day out of the hand of all those rising up against thee.'

Read in context

  1. 29ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
  2. 30ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
  3. 31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
  4. 32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
  5. 33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
Read all of 2 Samuel 18

Cross references

Original words (Hebrew)

2 Samuel 18:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.