Skip to content
ThuthiThuthiThuthi
2 Samuel · chapter 18 · verse 32

2 Samuel 18:32 in Kannada

ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

Arasanu kooshyanige yauvanasthanaada abshaalomanige kshemavo andanu. Kooshyanu pratyuttaravaagi--arasanaada nanna odeyana shatru galu kedumaaduvante ninage virodhavaagi heluva ellaroo aa yauvanasthana haageye irali andanu.aaga arasanu naduguttaa oora baagalu meliruva kothadige eri hodanu; hogu vaaga attu--nanna maganaada abshaalomane, nanna magane, nanna maganaada abshaalomane ninage badalaagi naanu sattiddare uttamavaaguttittu. Abshaalomane, nanna magane nanna magane, andanu.

2 Samuel 18:32 in English

King James Version (KJV)
And the king said unto Cushi, Is the young man Absalom safe? And Cushi answered, The enemies of my lord the king, and all that rise against thee to do [thee] hurt, be as [that] young man [is].
World English Bible (WEB)
The king said to the Cushite, “Is it well with the young man Absalom?” The Cushite answered, “May the enemies of my lord the king, and all who rise up against you to do you harm, be as that young man is.”
American Standard Version (ASV)
And the king said unto the Cushite, Is it well with the young man Absalom? And the Cushite answered, The enemies of my lord the king, and all that rise up against thee to do thee hurt, be as that young man is.
Bible in Basic English (BBE)
And the king said to the Cushite, Is the young man Absalom safe? And the Cushite said in answer, May all the king's haters and those who do evil against the king, be as that young man is!
Darby Translation (DBY)
And the king said to the Cushite, Is it well with the young man Absalom? And the Cushite said, The enemies of my lord the king, and all that rise against thee for evil, be as that young man.
Webster's Bible (WBS)
And the king said to Cushi, [Is] the young man Absalom safe? And Cushi answered, May the enemies of my lord the king, and all that rise against thee to do [thee] hurt, be as [that] young man [is] .
Young's Literal Translation (YLT)
And the king saith unto the Cushite, 'Peace to the youth — to Absalom?' And the Cushite saith, 'Let them be — as the youth — the enemies of my lord the king, and all who have risen up against thee for evil.'

Read in context

  1. 30ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
  2. 31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
  3. 32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
  4. 33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
Read all of 2 Samuel 18

Cross references

Original words (Hebrew)

2 Samuel 18:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.