2 Samuel · chapter 18 · verse 33
2 Samuel 18:33 in Kannada
ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
Aaga arasanu naduguttaa oora baagalu meliruva kothadige eri hodanu; hogu vaaga attu--nanna maganaada abshaalomane, nanna magane, nanna maganaada abshaalomane ninage badalaagi naanu sattiddare uttamavaaguttittu. Abshaalomane, nanna magane nanna magane, andanu.
2 Samuel 18:33 in English
- King James Version (KJV)
- And the king was much moved, and went up to the chamber over the gate, and wept: and as he went, thus he said, O my son Absalom, my son, my son Absalom! would God I had died for thee, O Absalom, my son, my son!
- World English Bible (WEB)
- The king was much moved, and went up to the room over the gate and wept. As he went, he said, “My son Absalom! My son, my son Absalom! I wish I had died instead of you, Absalom, my son, my son!”
- American Standard Version (ASV)
- And the king was much moved, and went up to the chamber over the gate, and wept: and as he went, thus he said, O my son Absalom, my son, my son Absalom! would I had died for thee, O Absalom, my son, my son!
- Bible in Basic English (BBE)
- Then the king was much moved, and went up into the room over the door, weeping, and saying, O my son Absalom, my son, my son Absalom! if only my life might have been given for yours, O Absalom, my son, my son!
- Darby Translation (DBY)
- And the king was much moved, and went up to the upper chamber of the gate, and wept; and as he went, he said thus: O my son Absalom, my son, my son Absalom! would God I had died in thy stead, O Absalom, my son, my son!
- Webster's Bible (WBS)
- And the king was much moved, and went up to the chamber over the gate, and wept: and as he went, thus he said, O my son Absalom, my son, my son Absalom! O that I had died for thee, O Absalom, my son, my son!
- Young's Literal Translation (YLT)
- And the king trembleth, and goeth up on the upper chamber of the gate, and weepeth, and thus he hath said in his going, 'My son! Absalom my son; my son Absalom; oh that I had died for thee, Absalom, my son, my son.'
Read in context
- 31ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
- 32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
Cross references
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- Psalm 103:13 ಕೀರ್ತನೆಗಳು 103:13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- 2 Samuel 12:10–23 2 ಸಮುವೇಲನು 12:10–23ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು. ಆಗ ನಾತಾನನು ತನ್ನ ಮನೆಗೆ ಹೋದನು. ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು. ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು. ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು. ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು. ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು. ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು. ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು. ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
Original words (Hebrew)
- king · H4428מֶלֶךְ melek
- moved · H7264רָגַז râgaz
- up · H5927עָלָה ʻâlâh
- chamber · H5944עֲלִיָּה ʻălîyâh
- gate · H8179שַׁעַר shaʻar
- wept · H1058בָּכָה bâkâh
- went · H3212יָלַךְ yâlak
- said · H559אָמַר ʼâmar
- son · H1121בֵּן bên
- Absalom · H53אֲבִישָׁלוֹם ʼĂbîyshâlôwm
- son · H1121בֵּן bên
- son · H1121בֵּן bên
- Absalom · H53אֲבִישָׁלוֹם ʼĂbîyshâlôwm
- died · H4191מוּת mûwth
- thee · H5414נָתַן nâthan
- Absalom · H53אֲבִישָׁלוֹם ʼĂbîyshâlôwm
- son · H1121בֵּן bên
- son · H1121בֵּן bên