2 Samuel · chapter 18 · verse 6
2 Samuel 18:6 in Kannada
ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
Heegeye janaru israayelige virodhavaagi horataru.
2 Samuel 18:6 in English
- King James Version (KJV)
- So the people went out into the field against Israel: and the battle was in the wood of Ephraim;
- World English Bible (WEB)
- So the people went out into the field against Israel; and the battle was in the forest of Ephraim.
- American Standard Version (ASV)
- So the people went out into the field against Israel: and the battle was in the forest of Ephraim.
- Bible in Basic English (BBE)
- So the people went out into the field against Israel, and the fight took place in the woods of Ephraim.
- Darby Translation (DBY)
- And the people went out into the field against Israel; and the battle was in the forest of Ephraim.
- Webster's Bible (WBS)
- So the people went out into the field against Israel: and the battle was in the wood of Ephraim;
- Young's Literal Translation (YLT)
- And the people goeth out into the field to meet Israel, and the battle is in a forest of Ephraim;
Read in context
- 4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- 5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 6ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
- 7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- 8ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
Cross references
- Joshua 17:18 ಯೆಹೋಶುವ 17:18ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
- Joshua 17:15 ಯೆಹೋಶುವ 17:15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
- Judges 12:4–6 ನ್ಯಾಯಸ್ಥಾಪಕರು 12:4–6ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು. ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು. ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.