2 Samuel · chapter 18 · verse 7
2 Samuel 18:7 in Kannada
ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
Yuddhavu ephraa yaam adaviyallittu. Alli israayelyaru daaveedana sevakara munde sanhaaravaadaru.
2 Samuel 18:7 in English
- King James Version (KJV)
- Where the people of Israel were slain before the servants of David, and there was there a great slaughter that day of twenty thousand [men].
- World English Bible (WEB)
- The people of Israel were struck there before David’s servants, and there was a great slaughter there that day of twenty thousand men.
- American Standard Version (ASV)
- And the people of Israel were smitten there before the servants of David, and there was a great slaughter there that day of twenty thousand men.
- Bible in Basic English (BBE)
- And the people of Israel were overcome there by the servants of David, and there was a great destruction that day, and twenty thousand men were put to the sword.
- Darby Translation (DBY)
- And the people of Israel were routed before the servants of David, and there was a great slaughter there that day: twenty thousand men.
- Webster's Bible (WBS)
- Where the people of Israel were slain before the servants of David, and there was there a great slaughter that day of twenty thousand [men] .
- Young's Literal Translation (YLT)
- and smitten there are the people of Israel before the servants of David, and the smiting there is great on that day — twenty thousand;
Read in context
- 5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 6ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
- 7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- 8ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
- 9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
Cross references
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 2 Samuel 2:26 2 ಸಮುವೇಲನು 2:26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- 2 Samuel 2:17 2 ಸಮುವೇಲನು 2:17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
- 2 Chronicles 28:6 2 ಪೂರ್ವಕಾಲವೃತ್ತಾಂತ 28:6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 2 Chronicles 13:16–17 2 ಪೂರ್ವಕಾಲವೃತ್ತಾಂತ 13:16–17ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- 2 Samuel 19:41–43 2 ಸಮುವೇಲನು 19:41–43ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು. ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು. ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
- 2 Samuel 2:31 2 ಸಮುವೇಲನು 2:31ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.