2 Samuel · chapter 18 · verse 8
2 Samuel 18:8 in Kannada
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
Aa hottu alli dodda sanhaaravaayitu; ippattu saavira janaru biddaru. Allina yuddhavu deshave llaadara mele vistarisalpattitu. Aa hottu janaralli kattiginta adaviyu hechchaadavarannu nungibittitu.
2 Samuel 18:8 in English
- King James Version (KJV)
- For the battle was there scattered over the face of all the country: and the wood devoured more people that day than the sword devoured.
- World English Bible (WEB)
- For the battle was there spread over the surface of all the country, and the forest devoured more people that day than the sword devoured.
- American Standard Version (ASV)
- For the battle was there spread over the face of all the country; and the forest devoured more people that day than the sword devoured.
- Bible in Basic English (BBE)
- And the fighting went on over all the face of the country: and the woods were responsible for more deaths than the sword.
- Darby Translation (DBY)
- And the battle was there scattered over the face of all the country; and the forest devoured more people that day than the sword devoured.
- Webster's Bible (WBS)
- For the battle was there scattered over the face of all the country: and the wood devoured more people that day than the sword devoured.
- Young's Literal Translation (YLT)
- and the battle is there scattered over the face of all the land, and the forest multiplieth to devour among the people more than those whom the sword hath devoured in that day.
Read in context
- 6ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
- 7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- 8ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
- 9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 10ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
Cross references
- Exodus 15:10 ವಿಮೋಚನಕಾಂಡ 15:10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Judges 5:20–21 ನ್ಯಾಯಸ್ಥಾಪಕರು 5:20–21ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು. ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.