2 Samuel · chapter 18 · verse 9
2 Samuel 18:9 in Kannada
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
Aaga abshaalomanu daaveedana sevakarige eduraagi bandanu. Aadare abshaalomanu hesara katteya mele eriddanu. Aa hesara katteyu ondu dodda elaa marada balavaada kombegala kelage bandaaga avana taleyu aa marada kombe yalli sikkikonditu. Aadadarinda avanu hattidda hesara katteyu horatu hoyitu.
2 Samuel 18:9 in English
- King James Version (KJV)
- And Absalom met the servants of David. And Absalom rode upon a mule, and the mule went under the thick boughs of a great oak, and his head caught hold of the oak, and he was taken up between the heaven and the earth; and the mule that [was] under him went away.
- World English Bible (WEB)
- Absalom happened to meet David’s servants. Absalom was riding on his mule, and the mule went under the thick boughs of a great oak; and his head caught hold of the oak, and he was hanging between the sky and earth; and the mule that was under him went on.
- American Standard Version (ASV)
- And Absalom chanced to meet the servants of David. And Absalom was riding upon his mule, and the mule went under the thick boughs of a great oak, and his head caught hold of the oak, and he was taken up between heaven and earth; and the mule that was under him went on.
- Bible in Basic English (BBE)
- And Absalom came across some of David's men. And Absalom was seated on his mule, and the mule went under the thick branches of a great tree, and his head became fixed in the tree and he was lifted up between earth and heaven, and the beast under him went on.
- Darby Translation (DBY)
- And Absalom found himself in the presence of David's servants. And Absalom was riding upon a mule, and the mule went under the thick boughs of the great terebinth, and his head caught in the terebinth, and he was taken up between the heaven and the earth; and the mule that was under him went away.
- Webster's Bible (WBS)
- And Absalom met the servants of David. And Absalom rode upon a mule, and the mule went under the thick boughs of a great oak, and his head caught hold of the oak, and he was suspended between the heaven and the earth; and the mule that [was] under him went away.
- Young's Literal Translation (YLT)
- And Absalom meeteth before the servants of David, and Absalom is riding on the mule, and the mule cometh in under an entangled bough of the great oak, and his head taketh hold on the oak, and he is placed between the heavens and the earth, and the mule that [is] under him hath passed on.
Read in context
- 7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- 8ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
- 9ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 10ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 11ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
Cross references
- 2 Samuel 14:26 2 ಸಮುವೇಲನು 14:26ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
- Job 31:3 ಯೋಬನು 31:3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- 2 Samuel 18:14 2 ಸಮುವೇಲನು 18:14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Mark 7:10 ಮಾರ್ಕನು 7:10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Job 18:8–10 ಯೋಬನು 18:8–10ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Psalm 63:9–10 ಕೀರ್ತನೆಗಳು 63:9–10ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು. ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- Deuteronomy 27:20 ಧರ್ಮೋಪದೇಶಕಾಂಡ 27:20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Original words (Hebrew)
- Absalom · H53אֲבִישָׁלוֹם ʼĂbîyshâlôwm
- met · H7122קָרָא qârâʼ
- servants · H6440פָּנִים pânîym
- David · H1732דָּוִד Dâvid
- Absalom · H53אֲבִישָׁלוֹם ʼĂbîyshâlôwm
- rode · H7392רָכַב râkab
- mule · H6505פֶּרֶד pered
- mule · H6505פֶּרֶד pered
- went · H935בּוֹא bôwʼ
- boughs · H7730שׂוֹבֶךְ sôwbek
- great · H1419גָּדוֹל gâdôwl
- oak · H424אֵלָה ʼêlâh
- head · H7218רֹאשׁ rôʼsh
- hold · H2388חָזַק châzaq
- oak · H424אֵלָה ʼêlâh
- up · H5414נָתַן nâthan
- heaven · H8064שָׁמַיִם shâmayim
- earth · H776אֶרֶץ ʼerets
- mule · H6505פֶּרֶד pered
- away · H5674עָבַר ʻâbar