2 Samuel · chapter 19 · verse 1
2 Samuel 19:1 in Kannada
ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
Aaga igo, arasanu abshaalomani goskara attu duhkhapaduttaa iddaa nendu yovaabanige tilisalpattitu.
2 Samuel 19:1 in English
- King James Version (KJV)
- And it was told Joab, Behold, the king weepeth and mourneth for Absalom.
- World English Bible (WEB)
- Joab was told, “Behold, the king weeps and mourns for Absalom.”
- American Standard Version (ASV)
- And it was told Joab, Behold, the king weepeth and mourneth for Absalom.
- Bible in Basic English (BBE)
- And word was given to Joab that the king was weeping and sorrowing for Absalom.
- Darby Translation (DBY)
- And it was told Joab, Behold, the king weeps and mourns for Absalom.
- Webster's Bible (WBS)
- And it was told to Joab, Behold, the king weepeth and mourneth for Absalom.
- Young's Literal Translation (YLT)
- And it is declared to Joab, 'Lo, the king is weeping and mourning for Absalom;'
Read in context
- 1ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
- 2ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.
- 3ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.
Cross references
- 2 Samuel 18:5 2 ಸಮುವೇಲನು 18:5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 2 Samuel 18:14 2 ಸಮುವೇಲನು 18:14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- 2 Samuel 18:20 2 ಸಮುವೇಲನು 18:20ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
- 2 Samuel 18:12 2 ಸಮುವೇಲನು 18:12ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.