2 Samuel · chapter 19 · verse 10
2 Samuel 19:10 in Kannada
ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
Aadare eega abshaalomani goskara deshavannu bittu odihogiddaane. Nammannu aalalu abhishekisalpatta abshaalomanu yuddhadalli sattanu. Naavu eega arasanannu tirigi karakondu baarade summane iruvadu yaake andaru.
2 Samuel 19:10 in English
- King James Version (KJV)
- And Absalom, whom we anointed over us, is dead in battle. Now therefore why speak ye not a word of bringing the king back?
- World English Bible (WEB)
- Absalom, whom we anointed over us, is dead in battle. Now therefore why don’t you speak a word of bringing the king back?”
- American Standard Version (ASV)
- And Absalom, whom we anointed over us, is dead in battle. Now therefore why speak ye not a word of bringing the king back?
- Bible in Basic English (BBE)
- And Absalom, whom we made a ruler over us, is dead in the fight. So now why do you say nothing about getting the king back? And word of what all Israel was saying came to the king.
- Darby Translation (DBY)
- And Absalom, whom we anointed over us, is dead in battle; and now why are ye silent as to bringing the king back?
- Webster's Bible (WBS)
- And Absalom, whom we anointed over us, is dead in battle. Now therefore why speak ye not a word of bringing the king back?
- Young's Literal Translation (YLT)
- and Absalom whom we anointed over us [is] dead in battle, and now, why are ye silent — to bring back the king?'
Read in context
- 8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
- 9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
- 10ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
- 11ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
- 12ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?
Cross references
- 2 Samuel 18:14 2 ಸಮುವೇಲನು 18:14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- Hosea 8:4 ಹೋಶೇಯ 8:4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
- 2 Samuel 15:12–13 2 ಸಮುವೇಲನು 15:12–13ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು. ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
- Judges 18:9 ನ್ಯಾಯಸ್ಥಾಪಕರು 18:9ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.