Skip to content
ThuthiThuthiThuthi
2 Samuel · chapter 19 · verse 12

2 Samuel 19:12 in Kannada

ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?

Haagaadare arasanannu tirigi baramaaduvante neevu hinjaridaddenu?

2 Samuel 19:12 in English

King James Version (KJV)
Ye [are] my brethren, ye [are] my bones and my flesh: wherefore then are ye the last to bring back the king?
World English Bible (WEB)
You are my brothers. You are my bone and my flesh. Why then are you the last to bring back the king?’
American Standard Version (ASV)
Ye are my brethren, ye are my bone and my flesh: wherefore then are ye the last to bring back the king?
Bible in Basic English (BBE)
You are my brothers, my bone and my flesh; why are you the last to get the king back again?
Darby Translation (DBY)
Ye are my brethren, ye are my bone and my flesh; and why will ye be the last to bring back the king?
Webster's Bible (WBS)
Ye [are] my brethren, ye [are] my bones and my flesh: why then are ye the last to bring back the king?
Young's Literal Translation (YLT)
my brethren ye [are], my bone and my flesh ye [are], and why are ye last to bring back the king?

Read in context

  1. 10ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
  2. 11ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
  3. 12ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?
  4. 13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
  5. 14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
Read all of 2 Samuel 19

Cross references

Original words (Hebrew)

2 Samuel 19:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.