2 Samuel · chapter 19 · verse 13
2 Samuel 19:13 in Kannada
ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
Idallade neevu amaasanige--neenu nanna eluboo nanna maansavoo allavo? Neenu yovaabanige badalaagi yaavaagaloo nanna munde sainyada pradhaananaagirade hodare devaru nanage haageye maadali endu heliri andanu.
2 Samuel 19:13 in English
- King James Version (KJV)
- And say ye to Amasa, [Art] thou not of my bone, and of my flesh? God do so to me, and more also, if thou be not captain of the host before me continually in the room of Joab.
- World English Bible (WEB)
- Say to Amasa, ‘Aren’t you my bone and my flesh? God do so to me, and more also, if you aren’t captain of the army before me continually instead of Joab.’”
- American Standard Version (ASV)
- And say ye to Amasa, Art thou not my bone and my flesh? God do so to me, and more also, if thou be not captain of the host before me continually in the room of Joab.
- Bible in Basic English (BBE)
- And say to Amasa, Are you not my bone and my flesh? May God's punishment be on me, if I do not make you chief of the army before me at all times in place of Joab!
- Darby Translation (DBY)
- And say to Amasa, Art thou not my bone and my flesh? God do so to me and more also, if thou be not captain of the host before me continually instead of Joab.
- Webster's Bible (WBS)
- And say ye to Amasa, [Art] thou not of my bone, and of my flesh? God do so to me, and more also, if thou be not captain of the host before me continually in the room of Joab.
- Young's Literal Translation (YLT)
- And to Amasa say ye, Art not thou my bone and my flesh? Thus doth God do to me, and thus He doth add, if thou art not head of the host before me all the days instead of Joab.'
Read in context
- 11ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
- 12ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?
- 13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
- 15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
Cross references
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 1 Kings 19:2 1 ಅರಸುಗಳು 19:2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 2 Samuel 8:16 2 ಸಮುವೇಲನು 8:16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 2 Samuel 19:5–7 2 ಸಮುವೇಲನು 19:5–7ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ-- ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ. ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
- 2 Samuel 3:29–30 2 ಸಮುವೇಲನು 3:29–30ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು. ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 2 Samuel 18:11 2 ಸಮುವೇಲನು 18:11ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 1 Chronicles 2:16–17 1 ಪೂರ್ವಕಾಲವೃತ್ತಾಂತ 2:16–17ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು. ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
Original words (Hebrew)
- say · H559אָמַר ʼâmar
- Amasa · H6021עֲמָשָׂא ʻĂmâsâʼ
- bone · H6106עֶצֶם ʻetsem
- flesh · H1320בָּשָׂר bâsâr
- God · H430אֱלֹהִים ʼĕlôhîym
- do · H6213עָשָׂה ʻâsâh
- more · H3254יָסַף yâçaph
- captain · H8269שַׂר sar
- host · H6635צָבָא tsâbâʼ
- before · H6440פָּנִים pânîym
- continually · H3117יוֹם yôwm
- room · H8478תַּחַת tachath
- Joab · H3097יוֹאָב Yôwʼâb