Skip to content
ThuthiThuthiThuthi
2 Samuel · chapter 19 · verse 14

2 Samuel 19:14 in Kannada

ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.

Haageye avanu sakala yehooda janara hrudayavannu obbana hrudayada haage boggisi ddarinda avaru arasanige--neenoo ninna ellaa sevakaroo tirigi banniri endu heli kaluhisidaru.

2 Samuel 19:14 in English

King James Version (KJV)
And he bowed the heart of all the men of Judah, even as [the heart of] one man; so that they sent [this word] unto the king, Return thou, and all thy servants.
World English Bible (WEB)
He bowed the heart of all the men of Judah, even as one man, so that they sent to the king, saying, “Return, you and all your servants.”
American Standard Version (ASV)
And he bowed the heart of all the men of Judah, even as [the heart of] one man; so that they sent unto the king, [saying], Return thou, and all thy servants.
Bible in Basic English (BBE)
And the hearts of the men of Judah were moved like one man; so that they sent to the king, saying, Come back, with all your servants.
Darby Translation (DBY)
And he bowed the heart of all the men of Judah as of one man; and they sent to the king, Return, thou and all thy servants.
Webster's Bible (WBS)
And he bowed the heart of all the men of Judah, even as [the heart of] one man; so that they sent [this word] to the king, Return thou, and all thy servants.
Young's Literal Translation (YLT)
And he inclineth the heart of all the men of Judah as one man, and they send unto the king, 'Turn back, thou, and all thy servants.'

Read in context

  1. 12ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?
  2. 13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
  3. 14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
  4. 15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
  5. 16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
Read all of 2 Samuel 19

Cross references

Original words (Hebrew)

2 Samuel 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.