Skip to content
ThuthiThuthiThuthi
2 Samuel · chapter 19 · verse 15

2 Samuel 19:15 in Kannada

ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.

Arasanu tirigi yordanina varegoo bandaaga yehoodadavaru arasanannu edurugolluvadakke hogi, arasanu yordanannu daatuva haage maaduvadakke gilgaalige bandaru.

2 Samuel 19:15 in English

King James Version (KJV)
So the king returned, and came to Jordan. And Judah came to Gilgal, to go to meet the king, to conduct the king over Jordan.
World English Bible (WEB)
So the king returned, and came to the Jordan. Judah came to Gilgal, to go to meet the king, to bring the king over the Jordan.
American Standard Version (ASV)
So the king returned, and came to the Jordan. And Judah came to Gilgal, to go to meet the king, to bring the king over the Jordan.
Bible in Basic English (BBE)
So the king came back, and came as far as Jordan. And Judah came to Gilgal, meeting the king there, to take him back with them over Jordan.
Darby Translation (DBY)
And the king returned and came as far as the Jordan. And Judah came to Gilgal, to go to meet the king, to conduct the king over the Jordan.
Webster's Bible (WBS)
So the king returned, and came to Jordan. And Judah came to Gilgal, to go to meet the king, to conduct the king over Jordan.
Young's Literal Translation (YLT)
And the king turneth back, and cometh in unto the Jordan, and Judah hath come to Gilgal, to go to meet the king, to bring the king over the Jordan,

Read in context

  1. 13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
  2. 14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
  3. 15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
  4. 16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
  5. 17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
Read all of 2 Samuel 19

Cross references

Original words (Hebrew)

2 Samuel 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.