Skip to content
ThuthiThuthiThuthi
2 Samuel · chapter 19 · verse 16

2 Samuel 19:16 in Kannada

ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.

Idallade bahureeminavanoo benyaaviాnyanoo gerana maganaada shimmiyu tvareyaagi yehooda janara sangada arasanaada daaveedanannu eduru golluvadakke bandanu.

2 Samuel 19:16 in English

King James Version (KJV)
And Shimei the son of Gera, a Benjamite, which [was] of Bahurim, hasted and came down with the men of Judah to meet king David.
World English Bible (WEB)
Shimei the son of Gera, the Benjamite, who was of Bahurim, hurried and came down with the men of Judah to meet King David.
American Standard Version (ASV)
And Shimei the son of Gera, the Benjamite, who was of Bahurim, hasted and came down with the men of Judah to meet king David.
Bible in Basic English (BBE)
And Shimei, the son of Gera, the Benjamite from Bahurim, got up quickly and went down with the men of Judah for the purpose of meeting King David;
Darby Translation (DBY)
And Shimei the son of Gera, the Benjaminite, who was of Bahurim, hasted and came down with the men of Judah to meet king David.
Webster's Bible (WBS)
And Shimei the son of Gera, a Benjaminite, who [was] of Bahurim, hasted and came down with the men of Judah to meet king David.
Young's Literal Translation (YLT)
and Shimei son of Gera, the Benjamite, who [is] from Bahurim, hasteth, and cometh down with the men of Judah, to meet king David,

Read in context

  1. 14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
  2. 15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
  3. 16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
  4. 17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
  5. 18ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
Read all of 2 Samuel 19

Cross references

Original words (Hebrew)

2 Samuel 19:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.