Skip to content
ThuthiThuthiThuthi
2 Samuel · chapter 19 · verse 17

2 Samuel 19:17 in Kannada

ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.

Avana sangada saavira mandi benyaaviాnyariddaru. Saulana maneya sevaka naada cheebanoo avana sangada tanna hadinaidu mandi kumaararoo tanna ippattu mandi sevakaroo yordanannu daati arasanige eduraagi bandaru.

2 Samuel 19:17 in English

King James Version (KJV)
And [there were] a thousand men of Benjamin with him, and Ziba the servant of the house of Saul, and his fifteen sons and his twenty servants with him; and they went over Jordan before the king.
World English Bible (WEB)
There were a thousand men of Benjamin with him, and Ziba the servant of Saul’s house, and his fifteen sons and his twenty servants with him; and they went through the Jordan in the presence of the king.
American Standard Version (ASV)
And there were a thousand men of Benjamin with him, and Ziba the servant of the house of Saul, and his fifteen sons and his twenty servants with him; and they went through the Jordan in the presence of the king.
Bible in Basic English (BBE)
And with him a thousand men of Benjamin, and Ziba, the servant of Saul, with his fifteen sons and twenty servants, came rushing to Jordan before the king,
Darby Translation (DBY)
And there were a thousand men of Benjamin with him, and Ziba the servant of the house of Saul, and his fifteen sons and his twenty servants with him; and they forded the Jordan before the king.
Webster's Bible (WBS)
And [there were] a thousand men of Benjamin with him, and Ziba the servant of the house of Saul, and his fifteen sons and his twenty servants with him; and they went over Jordan before the king.
Young's Literal Translation (YLT)
and a thousand men [are] with him from Benjamin, and Ziba servant of the house of Saul, and his fifteen sons and his twenty servants with him, and they have gone prosperously over the Jordan before the king.

Read in context

  1. 15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
  2. 16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
  3. 17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
  4. 18ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
  5. 19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
Read all of 2 Samuel 19

Cross references

Original words (Hebrew)

2 Samuel 19:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.