Skip to content
ThuthiThuthiThuthi
2 Samuel · chapter 19 · verse 18

2 Samuel 19:18 in Kannada

ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--

Arasana maneyavarannu eeche dadakke taruvadakkoo avana drushtige olledaagi toriddannu maaduva dakkoo doniyu aache dadadalli bantu; aaga gerana maganaada shimmiyu yordanannu daatu ttale arasana munde biddu arasanige--

2 Samuel 19:18 in English

King James Version (KJV)
And there went over a ferry boat to carry over the king’s household, and to do what he thought good. And Shimei the son of Gera fell down before the king, as he was come over Jordan;
World English Bible (WEB)
A ferry boat went to bring over the king’s household, and to do what he thought good. Shimei the son of Gera fell down before the king when he had come over the Jordan.
American Standard Version (ASV)
And there went over a ferry-boat to bring over the king’s household, and to do what he thought good. And Shimei the son of Gera fell down before the king, when he was come over the Jordan.
Bible in Basic English (BBE)
And kept going across the river to take the people of the king's house over, and to do whatever was desired by the king. And Shimei, the son of Gera, went down on his face in the dust before the king, when he was about to go over Jordan,
Darby Translation (DBY)
And a ferry boat passed to and fro to carry over the king's household, and to do what he thought good. And Shimei the son of Gera fell down before the king as he was [just] crossing over the Jordan.
Webster's Bible (WBS)
And there went over a ferry-boat to carry over the king's household, and to do what he thought good. And Shimei the son of Gera fell down before the king, as he came over Jordan;
Young's Literal Translation (YLT)
And passed over hath the ferry-boat to carry over the household of the king, and to do that which [is] good in his eyes, and Shimei son of Gera hath fallen before the king in his passing over into Jordan,

Read in context

  1. 16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
  2. 17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
  3. 18ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
  4. 19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
  5. 20ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
Read all of 2 Samuel 19

Cross references

Original words (Hebrew)

2 Samuel 19:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.