2 Samuel · chapter 19 · verse 20
2 Samuel 19:20 in Kannada
ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
Yaakandare paapamaadidenendu ninna sevakanaagiruva naanu tilididdene. Aadadarinda igo, arasanaada nanna odeyanannu edurugollalu yosephana maneya ellariginta mundaagi ee dina bandenu andanu.
2 Samuel 19:20 in English
- King James Version (KJV)
- For thy servant doth know that I have sinned: therefore, behold, I am come the first this day of all the house of Joseph to go down to meet my lord the king.
- World English Bible (WEB)
- For your servant knows that I have sinned. Therefore behold, I have come today as the first of all the house of Joseph to go down to meet my lord the king.”
- American Standard Version (ASV)
- For thy servant doth know that I have sinned: therefore, behold, I am come this day the first of all the house of Joseph to go down to meet my lord the king.
- Bible in Basic English (BBE)
- For your servant is conscious of his sin: and so, as you see, I have come today, the first of all the sons of Joseph, for the purpose of meeting my lord the king.
- Darby Translation (DBY)
- For thy servant knows that I have sinned; and behold, I am come the first this day of all the house of Joseph to go down to meet my lord the king.
- Webster's Bible (WBS)
- For thy servant doth know that I have sinned: therefore behold, I have come the first this day of all the house of Joseph to go down to meet my lord the king.
- Young's Literal Translation (YLT)
- for thy servant hath known that I have sinned; and lo, I have come to-day, first of all the house of Joseph, to go down to meet my lord the king.'
Read in context
- 18ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
- 19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
- 20ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
- 21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
- 22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
Cross references
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- 1 Kings 12:25 1 ಅರಸುಗಳು 12:25ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
- Psalm 78:34–37 ಕೀರ್ತನೆಗಳು 78:34–37ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Hosea 4:15–17 ಹೋಶೇಯ 4:15–17ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ. ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು. ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- Hosea 5:3 ಹೋಶೇಯ 5:3ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Genesis 48:20 ಆದಿಕಾಂಡ 48:20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- 2 Samuel 16:5 2 ಸಮುವೇಲನು 16:5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 2 Samuel 19:9 2 ಸಮುವೇಲನು 19:9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
- Genesis 48:14 ಆದಿಕಾಂಡ 48:14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.