2 Samuel · chapter 19 · verse 21
2 Samuel 19:21 in Kannada
ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
Aaga cherooyala maganaada abee shaiyu pratyuttaravaagi--kartana abhishiktanannu shimmiyu shapisiddarinda avanu adakkaagi kollalpada bekallavo andanu.
2 Samuel 19:21 in English
- King James Version (KJV)
- But Abishai the son of Zeruiah answered and said, Shall not Shimei be put to death for this, because he cursed the LORD’s anointed?
- World English Bible (WEB)
- But Abishai the son of Zeruiah answered, “Shouldn’t Shimei be put to death for this, because he cursed the LORD’s anointed?”
- American Standard Version (ASV)
- But Abishai the son of Zeruiah answered and said, Shall not Shimei be put to death for this, because he cursed Jehovah’s anointed?
- Bible in Basic English (BBE)
- But Abishai, the son of Zeruiah, said, Is not death the right fate for Shimei, because he has been cursing the one marked by the holy oil?
- Darby Translation (DBY)
- And Abishai the son of Zeruiah answered and said, Should not Shimei be put to death for this, because he cursed Jehovah's anointed?
- Webster's Bible (WBS)
- But Abishai the son of Zeruiah answered and said, Shall not Shimei be put to death for this, because he cursed the LORD'S anointed?
- Young's Literal Translation (YLT)
- And Abishai son of Zeruiah answereth and saith, 'For this is not Shimei put to death — because he reviled the anointed of Jehovah?'
Read in context
- 19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
- 20ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
- 21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
- 22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
- 23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
Cross references
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 1 Samuel 26:9 1 ಸಮುವೇಲನು 26:9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- 2 Samuel 16:5 2 ಸಮುವೇಲನು 16:5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 1 Kings 21:10–11 1 ಅರಸುಗಳು 21:10–11ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
- 1 Samuel 24:6 1 ಸಮುವೇಲನು 24:6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 2 Samuel 16:13 2 ಸಮುವೇಲನು 16:13ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.