2 Samuel · chapter 19 · verse 22
2 Samuel 19:22 in Kannada
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
Aadare daaveedanu--cherooyala makkale, eehottu neevu nanage shatrugalaagiruva haage nimmondige nanage enu? Eehottu israayelinalli yaavanaadaroo koleyaagabaaradu; yaakandare eehottu naanu israayelina mele arasanaagiddenendu naanu tiliyuttenallaa andanu.
2 Samuel 19:22 in English
- King James Version (KJV)
- And David said, What have I to do with you, ye sons of Zeruiah, that ye should this day be adversaries unto me? shall there any man be put to death this day in Israel? for do not I know that I [am] this day king over Israel?
- World English Bible (WEB)
- David said, “What have I to do with you, you sons of Zeruiah, that you should be adversaries to me today? Shall any man be put to death today in Israel? For don’t I know that I am king over Israel today?”
- American Standard Version (ASV)
- And David said, What have I to do with you, ye sons of Zeruiah, that ye should this day be adversaries unto me? shall there any man be put to death this day in Israel? for do not I know that I am this day king over Israel?
- Bible in Basic English (BBE)
- And David said, What have I to do with you, you sons of Zeruiah, that you put yourselves against me today? is it right for any man in Israel to be put to death today? for I am certain today that I am king in Israel.
- Darby Translation (DBY)
- And David said, What have I to do with you, ye sons of Zeruiah, that ye should this day be adversaries to me? Should there any man be put to death this day in Israel? for do not I know that I am this day king over Israel?
- Webster's Bible (WBS)
- And David said, What have I to do with you, ye sons of Zeruiah, that ye should this day be adversaries to me? shall there any man be put to death this day in Israel? for do not I know that I [am] this day king over Israel?
- Young's Literal Translation (YLT)
- And David saith, 'What — to me and to you, O sons of Zeruiah, that ye are to me to-day for an adversary? to-day is any man put to death in Israel? for have I not known that to-day I [am] king over Israel?'
Read in context
- 20ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
- 21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
- 22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
- 23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
- 24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
Cross references
- 1 Samuel 11:13 1 ಸಮುವೇಲನು 11:13ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 2 Samuel 3:39 2 ಸಮುವೇಲನು 3:39ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Luke 9:54–56 ಲೂಕನು 9:54–56ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
- 1 Samuel 26:8 1 ಸಮುವೇಲನು 26:8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
Original words (Hebrew)
- David · H1732דָּוִד Dâvid
- said · H559אָמַר ʼâmar
- sons · H1121בֵּן bên
- Zeruiah · H6870צְרוּיָה Tsᵉrûwyâh
- day · H3117יוֹם yôwm
- adversaries · H7854שָׂטָן sâṭân
- man · H376אִישׁ ʼîysh
- death · H4191מוּת mûwth
- day · H3117יוֹם yôwm
- Israel · H3478יִשְׂרָאֵל Yisrâʼêl
- know · H3045יָדַע yâdaʻ
- day · H3117יוֹם yôwm
- king · H4428מֶלֶךְ melek
- Israel · H3478יִשְׂרָאֵל Yisrâʼêl