2 Samuel · chapter 19 · verse 23
2 Samuel 19:23 in Kannada
ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
Aaga arasanu shimmige --neenu saayuvadilla andanu. Idallade arasanu avanige aane ittanu.
2 Samuel 19:23 in English
- King James Version (KJV)
- Therefore the king said unto Shimei, Thou shalt not die. And the king sware unto him.
- World English Bible (WEB)
- The king said to Shimei, “You will not die.” The king swore to him.
- American Standard Version (ASV)
- And the king said unto Shimei, Thou shalt not die. And the king sware unto him.
- Bible in Basic English (BBE)
- So the king said to Shimei, You will not be put to death. And the king gave him his oath.
- Darby Translation (DBY)
- And the king said to Shimei, Thou shalt not die. And the king swore to him.
- Webster's Bible (WBS)
- Therefore the king said to Shimei, Thou shalt not die. And the king swore to him.
- Young's Literal Translation (YLT)
- And the king saith unto Shimei, 'Thou dost not die;' and the king sweareth to him.
Read in context
- 21ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
- 22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
- 23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
- 24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- 25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
Cross references
- 1 Kings 2:8–9 1 ಅರಸುಗಳು 2:8–9ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು. ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 1 Kings 2:37 1 ಅರಸುಗಳು 2:37ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- 1 Samuel 28:10 1 ಸಮುವೇಲನು 28:10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
- 1 Samuel 30:15 1 ಸಮುವೇಲನು 30:15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.