Skip to content
ThuthiThuthiThuthi
2 Samuel · chapter 19 · verse 24

2 Samuel 19:24 in Kannada

ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.

Saulana maganaada mepheeboshetanu arasa nannu edurugollalu bandanu. Arasanu hodandininda avanu marali samaadhaanavaagi baruva varegoo avanu tanna paadagalannu katti kollalilla, tanna gaddavannu kattarisikollalilla; tanna battegalannu ogedukollalilla.

2 Samuel 19:24 in English

King James Version (KJV)
And Mephibosheth the son of Saul came down to meet the king, and had neither dressed his feet, nor trimmed his beard, nor washed his clothes, from the day the king departed until the day he came [again] in peace.
World English Bible (WEB)
Mephibosheth the son of Saul came down to meet the king; and he had neither groomed his feet, nor trimmed his beard, nor washed his clothes, from the day the king departed until the day he came home in peace.
American Standard Version (ASV)
And Mephibosheth the son of Saul came down to meet the king; and he had neither dressed his feet, nor trimmed his beard, nor washed his clothes, from the day the king departed until the day he came home in peace.
Bible in Basic English (BBE)
And Mephibosheth, the son of Saul's son, came down for the purpose of meeting the king; his feet had not been cared for or his hair cut or his clothing washed from the day when the king went away till the day when he came back in peace.
Darby Translation (DBY)
And Mephibosheth the son of Saul came down to meet the king. Now he had neither washed his feet, nor trimmed his beard, nor washed his clothes, from the day the king departed until the day he came [again] in peace.
Webster's Bible (WBS)
And Mephibosheth the son of Saul came down to meet the king, and had neither dressed his feet, nor trimmed his beard, nor washed his clothes, from the day the king departed until the day he came [again] in peace.
Young's Literal Translation (YLT)
And Mephibosheth son of Saul hath come down to meet the king — and he prepared not his feet, nor did he prepare his upper lip, yea, his garments he washed not, even from the day of the going away of the king, till the day that he came in peace —

Read in context

  1. 22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
  2. 23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
  3. 24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
  4. 25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
  5. 26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
Read all of 2 Samuel 19

Cross references

Original words (Hebrew)

2 Samuel 19:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.