2 Samuel · chapter 19 · verse 25
2 Samuel 19:25 in Kannada
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
Avanu yeroosalemininda arasanannu edurugollalu bandaaga arasanu avanige--mepheeboshetane, neenu yaake nanna sangada baaradehodi andanu.
2 Samuel 19:25 in English
- King James Version (KJV)
- And it came to pass, when he was come to Jerusalem to meet the king, that the king said unto him, Wherefore wentest not thou with me, Mephibosheth?
- World English Bible (WEB)
- When he had come to Jerusalem to meet the king, the king said to him, “Why didn’t you go with me, Mephibosheth?”
- American Standard Version (ASV)
- And it came to pass, when he was come to Jerusalem to meet the king, that the king said unto him, Wherefore wentest not thou with me, Mephibosheth?
- Bible in Basic English (BBE)
- Now when he had come from Jerusalem to see the king, the king said to him, Why did you not come with me, Mephibosheth?
- Darby Translation (DBY)
- And as soon as Jerusalem came to meet the king, the king said to him, Why didst thou not go with me, Mephibosheth?
- Webster's Bible (WBS)
- And it came to pass, when he had come to Jerusalem to meet the king, that the king said to him, Why didst thou not go with me, Mephibosheth?
- Young's Literal Translation (YLT)
- and it cometh to pass, when he hath come to Jerusalem to meet the king, that the king saith to him, 'Why didst thou not go with me, Mephibosheth?'
Read in context
- 23ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
- 24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- 25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
- 26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
- 27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.